Wed,May01,2024
ಕನ್ನಡ / English

ರೈತರಿಗೆ ನಿಗದಿಪಡಿಸಿರುವ ಹಾಲಿನ ದರದಲ್ಲಿ ಕಡಿತ ಬೇಡ: ಕೆಎಂಎಫ್ ಅಧಿಕಾರಿಗಳಿಗೆ ಸಿಎಂ ಸೂಚನೆ | JANATA NEWS

04 Jun 2023
941

ಬೆಂಗಳೂರು : ರೈತರಿಂದ ಖರೀದಿಸುವ ಹಾಲಿನ ದರವನ್ನು ಕಡಿತ ಮಾಡದಂತೆ ಕರ್ನಾಟಕ ಹಾಲು ಮಹಾಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇತ್ತೀಚಿಗೆ ಮನ್ಮುಲ್ ಮತ್ತು ಬಮುಲ್ ​ರೈತರಿಗೆ ನೀಡುತ್ತಿದ್ದ ಹಾಲಿನ ಪ್ರೋತ್ಸಾಹಧನವನ್ನು ಕಡಿಮೆ ಮಾಡಿತ್ತು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೆಎಂಎಫ್​ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿ ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರವನ್ನು ಕಡಿತ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು. ಹಾಲಿನ ಪ್ರೋತ್ಸಾಹಧನ ಕಡಿತ ಮಾಡಿದರೇ ರೈತರಿಗೆ ತೊಂದರೆಯಾಗುತ್ತೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

RELATED TOPICS:
English summary :No reduction in milk price fixed for farmers: CM instructs KMF officials

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...