Wed,May08,2024
ಕನ್ನಡ / English

ಗೋವುಗಳನ್ನು ಏಕೆ ಕಡಿಯಬಾರದು ಎಂಬ ಸಚಿವರ ಹೇಳಿಕೆ ಖಂಡನೀಯ, ಮಾಜಿ ಸಿಎಂ ಗರಂ | JANATA NEWS

04 Jun 2023
1688

ಬೆಂಗಳೂರು : ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ, ಅಥವಾ ಹೈ ಕಮಾಂಡ್ ಮೆಚ್ಚಿಸಲೊ ಎಂದು ಈ ರೀತಿ ಹೇಳಿಕೆಯನ್ನು ಸಚಿವರು ಕೊಡುತ್ತಿರುವುದು ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಭಾರತೀಯರಾದ ನಾವು ಗೋವಿನೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ. ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ, ಅಥವಾ ಹೈ ಕಮಾಂಡ್ ಮೆಚ್ಚಿಸಲೊ ಎಂದು ಬೊಮ್ಮಾಯಿ ಟ್ವೀಟ್​ ಮಾಡುವ ಮೂಲಕ ಕಿಡಿಕಾರಿದ್ದಾರೆ.

ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ. ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾನೂನು ಬಾಹಿರ ಕಾರ್ಖಾನೆಗಳು ತಲೆ ಎತ್ತಲಿವೆ.

ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ‌ ಎಂದು ತಿಳಿಸಿದ್ದಾರೆ.

ಈ ರೀತಿಯ ಹೇಳಿಕೆ ಖಂಡನೀಯ. ಸಚಿವರಾದ ನೀವು ಹೀಗೆ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಗೊಹತ್ಯೆ ವಿಚಾರ ಕುರಿತು ಸಚಿವ ಕೆ. ವೆಂಕಟೇಶ್ವ ಅವರಿಗೆ ಸಲಹೆ ನೀಡುವ ತುರ್ತು ಅಗತ್ಯತೆ ಇದೆ ಬಸವರಾಜ ಬೊಮ್ಮಾಯಿ ಟೀಕಿಸಿದರು.

RELATED TOPICS:
English summary :Minister, former CM Garam said why cows should not be slaughtered

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...