ನಟ ಅಭಿಷೇಕ್ ಅಂಬರೀಶ್ "/>

Sun,Apr28,2024
ಕನ್ನಡ / English

ಅಭಿಷೇಕ್ ಮತ್ತು ಅವಿವಾ ವಿವಾಹದಲ್ಲಿ ಪಾಲ್ಗೊಂಡು ಹರಸಿದ ಸೂಪರ್ ಸ್ಟಾರ್ ರಜನೀಕಾಂತ್! ಫೋಟೋಸ್ ನೋಡಿ | JANATA NEWS

05 Jun 2023
1801

ಬೆಂಗಳೂರು : ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ ಬಿದ್ದಪ್ಪ ಜೊತೆ ಅಭಿಷೇಕ್ ಅಂಬರೀಶ್ ಸಪ್ತಪದಿ ತುಳಿದಿದ್ದಾರೆ. ಹೊಸ ಜೀವನಕ್ಕೆ ಶುಭ ಹಾರೈಸಲು ಚಿತ್ರರಂಗ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಆಗಮಿಸಿದ್ದರು.

janata

ನಟ ಅಭಿಷೇಕ್ ಅಂಬರೀಶ್ ಹಾಗೂ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಅವಿವಾ ಬಿಡಪ್ಪ ಇಂದು ಹೊಸ ಜೀವನಕ್ಕೆ ಕಾಲಿಟ್ಟರು.

janata

ಅನೇಕ ಗಣ್ಯರು ಮದುವೆಗೆ ಸಾಕ್ಷಿಯಾಗಿದ್ದು ನಟ ರಜನಿಕಾಂತ್, ತೆಲುಗು ನಟ ಚಿರಂಜೀವಿ, ನಟ ಯಶ್, ಕ್ರಿಕೆಟಿಗ ಅನಿಲ್ ಕುಂಬ್ಳೆ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ತಮಿಳು ನಟ ಮೋಹನ್ ಬಾಬು, ತೆಲುಗು ನಟ ನರೇಶ್, ನಟಿ ಪವಿತ್ರ ಲೋಕೇಶ್, ನಟಿ ಶುಭ್ರ ಅಯ್ಯಪ್ಪ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಗಾಯಕ ವಿಜಯ್ ಪ್ರಕಾಶ್ ಸೇರಿದಂತೆ ಹೊಸ ಬಾಳಿಗೆ ಕಾಲಿಡುತ್ತಿರುವ ಅಭಿಷೇಕ್ ಹಾಗೂ ಅವಿವಾಗೆ ಶುಭ ಹಾರೈಸಿದ್ದಾರೆ.

ಅಭಿಷೇಕ್- ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಶ್ರೀಪ್ರಸಾದ್ ಬಿಡಪ ಅವರ ಪುತ್ರಿ ಅವಿವ ಅವರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆಯರ ಮೇರೆಗೆ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

janata

janata

janata

janata

janata

RELATED TOPICS:
English summary :Superstar Rajinikanth attended Abhishek and Aviva wedding! See photos

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...