Thu,May02,2024
ಕನ್ನಡ / English

ಅಕ್ರಮ ಗೋಸಾಗಾಟ, ನಾಲ್ವರ ಬಂಧನ | JANATA NEWS

06 Jun 2023
2767

ಮಂಗಳೂರು : ಹಸುಗಳನ್ನು ಕಸಾಯಿಕಾನೆಗೆ ಸಾಗಿಸುತ್ತಿದ್ದ ನಾಲ್ವರನ್ನ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಉಳ್ಳಾಲ ನಿವಾಸಿಗಳಾದ ಅಹ್ಮದ್ ಇರ್ಷಾದ್, ಖಾಲಿದ್ ಬಿಎಂ, ಜಾಫರ್ ಸಾದಿಕ್ ಮತ್ತು ಪಯಾಝ್ ಎಂಬುವರನ್ನು ಮಂಗಳೂರು ಹೊರವಲಯದ ಕಲ್ಲಾಪು ಬಳಿ ಬಂಧಿಸಲಾಗಿದೆ. ಖಾಲಿದ್ ನೆರೆಯ ಕೇರಳದ ಕಾಸರಗೋಡು ಜಿಲ್ಲೆಯ ಬಂಗ್ರ ಮಂಜೇಶ್ವರದವರಾಗಿದ್ದು, ಉಳಿದವರು ಉಳ್ಳಾಲದವರು.

ನಾಲ್ವರು ಆರೋಪಿಗಳು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಬ್ಲಮೊಗರು ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಹಸುಗಳನ್ನು ಖರೀದಿಸಿದ್ದಾರೆ. ನಂತರ ಅವುಗಳನ್ನು ವಧೆ ಮಾಡಲು ಜಿಲ್ಲೆಯ ಉಳ್ಳಾಲ ತಾಲೂಕಿನ ಅಲೇಕಲಕ್ಕೆ ಮಿನಿ ಗೂಡ್ಸ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದರು. ಸ್ಥಳವೊಂದರಲ್ಲಿ ವಾಹನವು ತಗ್ಗಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಅಲ್ಲಿಂದ ಮೇಲೆ ಚಲಿಸಲು ಸಾಧ್ಯವಾಗಿಲ್ಲ.

ಆಗ ವಾಹನದಲ್ಲಿದ್ದ ಮೂವರು ಕೆಳಗಿಳಿದು ವಾಹನವನ್ನು ತಳ್ಳಲು ಪ್ರಾರಂಭಿಸಿದ್ದಾರೆ. ಇದನ್ನು ಕಂಡ ಗ್ರಾಮಸ್ಥರು ಅವರ ಸಹಾಯಕ್ಕೆ ಧಾವಿಸಿ, ವಾಹನವನ್ನು ತಳ್ಳಲು ಮುಂದಾಗಿದ್ದಾರೆ. ಇದೇ ವೇಳೆ ವಾಹನದೊಳಗೆ ಹಸುಗಳಿಗೆ ಟಾರ್ಪಲ್ ಹೊದಿಸಿದ್ದನ್ನು ಗ್ರಾಮಸ್ಥರು ಗಮನಿಸಿದ್ದಾರೆ. ಅನುಮಾನಗೊಂಡು ನಾಲ್ವರನ್ನು ವಿಚಾರಿಸಿದಾಗ, ಅವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಬಂಧಿತ ನಾಲ್ವರ ವಿರುದ್ಧ ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಗೋಹತ್ಯೆ ತಡೆ ಕಾಯ್ದೆಯ ಸೆಕ್ಷನ್ 4, 5, 7 ಮತ್ತು 12, ಸೆಕ್ಷನ್ 11(1) (ಎ), 11 (ಇ), 11 (ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ. ಬಳಿಕ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

RELATED TOPICS:
English summary :Illegal cow trade, four arrested

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...