Tue,May07,2024
ಕನ್ನಡ / English

ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದ ರಾಜ್ಯ ಸರ್ಕಾರ! | JANATA NEWS

06 Jun 2023
2099

ಬೆಂಗಳೂರು : ರಾಜ್ಯ ಸರ್ಕಾರ ಇಂದು 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಕರ್ನಾಟಕ ಸರ್ಕಾರದ ಸೇವೆಯಲ್ಲಿದ್ದ 11 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿದೆ.

ರಾಜ್ಯದಲ್ಲಿ ಒಟ್ಟು 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ.

ಕಪಿಲ್ ಮೋಹನ್ ಅವರನ್ನು ಪುವಾಸೋದ್ಯಮ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಎಸ್.ಆರ್. ಉಮಾಶಂಕರ್ ಅವರನ್ನು ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಮಂಜುನಾಥ್ ಪ್ರಸಾದ್ ಅವರನ್ನು ಸಹಕಾರ ಇಲಾಖೆಯ ಪ್ರಿನ್ಸಿಪಲ್ ಸೆಕ್ರೇಟರಿಯಾಗಿ ನೇಮಿಸಿದೆ. ವಿ ಅನ್ಬುಕುಮಾರ್ ಅವರನ್ನು ಕೆ ಎಸ್ ಆರ್ ಟಿಸಿ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ, ಕೃಷಿಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ.

ಐಎಎಸ್ ಅಧಿಕಾರಿ ಮೋಹನ್ ರಾಜ್ ಕೆ.ಪಿ ಅವರನ್ನು ಆರ್ಟಿಕಲ್ಚರ್ ಮತ್ತು ಸಿರಿಕಲ್ಚರ್ ಇಲಾಖೆಯ ಸೆಕ್ರೇಟರಿಯಾಗಿ, ಡಾ.ರಿಚರ್ಡ್ ವಿನ್ಸನ್ ಡಿಸೋಜಾ ಅವರನ್ನು ಎಂಎಸ್‌ಎಂಇ ಮತ್ತು ಮೈನ್ ಇಲಾಖೆಯ ಕಾರ್ಯದರ್ಶಿಯಾಗಿ ನಿಯೋಜಿಸಿದೆ.

ಕೆಐಎಡಿಬಿಯ ಸಿಇಓ ಆಗಿದ್ದಂತ ಐಎಎಸ್ ಅಧಿಕಾರಿ ಗಿರೀಶ್ ಆರ್ ಅವರನ್ನು ಮೈನಿಂಗ್ ಮತ್ತು ಜಿಯೋಲಜಿ ಇಲಾಖೆಯ ನಿರ್ದೇಶಕರನ್ನಾಗಿ ನೇಮಿಸಿದೆ.

ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಐಎಎಸ್ ಅಧಿಕಾರಿ ಕರೆ ಗೌಡ ಅವರನ್ನು ಬೆಂಗಳೂರಿನ ಅಟಲ್ ಸ್ನೇಹಿ ಕೇಂದ್ರದ ನಿರ್ದೇಶಕರಾಗಿ, ಪಾಟಿಲ್ ಯಲಗೌಡ ಶಿವನಗೌಡ ಅವರನ್ನು ತುಮಕೂರು ಡಿಸಿ ಹುದ್ದೆಯಿಂದ ವರ್ಗಾವಣೆ ಮಾಡಿ ಬೆಂಗಳೂರಿನ ಅಗ್ರಿಕಲ್ಚರ್ ಇಲಾಖೆಯ ಕಮೀಷನರ್ ಆಗಿ ನೇಮಕ ಮಾಡಲಾಗಿದೆ.

2012ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಜಗದೀಶ್ ಜಿ ಅವರನ್ನು ಕೆ ಎಸ್ ಟಿ ಡಿ ಸಿಯ ಎಂ.ಡಿಯಾಗಿ ನೇಮಿಸಿದೆ. ಡಾ.ಮಹೇಶ್ ಎಂ ಅವರನ್ನು ಕರ್ನಾಟಕ ಸೋಪ್ ಮತ್ತು ಮರ್ಜಕ ಲಿಮಿಟೆಡ್ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ ಕೆಐಎಡಿಬಿ ಸಿಇಓ ಆಗಿ ನೇಮಕ ಮಾಡಿದೆ.

11 ಐಎಎಸ್ ಅಧಿಕಾರಿಗಳ ವರ್ಗಾವಣೆಯ ಜೊತೆ ಜೊತೆಗೆ ಹೇಮಂತ್ ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಪ್ರಸಾರ ಇಲಾಖೆ ಆಯುಕ್ತರನ್ನಾಗಿ ನೇಮಿಸಲಾಗಿದೆ.

RELATED TOPICS:
English summary :Transfer of 11 IAS officers in the state

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...