Sun,Apr28,2024
ಕನ್ನಡ / English

ಈ ಹಂತದಲ್ಲಿ ರೈಲ್ವೆ ಸಚಿವರ ರಾಜೀನಾಮೆಗೆ ಒತ್ತಾಯಿಸುವುದು ಬುದ್ಧಿವಂತಿಕೆಯಲ್ಲ - ಮಾಜಿ ಪ್ರಧಾನಿ ದೇವೇಗೌಡ | JANATA NEWS

07 Jun 2023
1293

ಬೆಂಗಳೂರು : ಸಂಭವಿಸಿದ ಹಾನಿಯನ್ನು ಪುನಃಸ್ಥಾಪಿಸಲು ರೈಲ್ವೆ ಸಚಿವರು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಅವರು ಅವಿರತವಾಗಿ ಕೆಲಸ ಮಾಡುತ್ತಿದ್ದಾರೆ, ಈ ಹಂತದಲ್ಲಿ ರಾಜೀನಾಮೆಗೆ ಒತ್ತಾಯಿಸುವುದು ಬುದ್ಧಿವಂತಿಕೆಯಲ್ಲ ಎಂದು ಜೆಡಿಎಸ್ ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.

ಸಂಭವಿಸಿದ ಹಾನಿಯನ್ನು ಪುನಃಸ್ಥಾಪಿಸಲು ರೈಲ್ವೆ ಸಚಿವರು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. 55 ಗಂಟೆಗಳಿಂದ ಅವಿರತವಾಗಿ ದುಡಿಯುತ್ತಿದ್ದಾರೆ. ವಿಚಾರಣೆ ಪೂರ್ಣಗೊಳ್ಳಲಿ. ಸಚಿವರು ತಮ್ಮ ಕೈಲಾದಷ್ಟು ಕೆಲಸ ಮಾಡುತ್ತಿದ್ದು, ಈ ಹಂತದಲ್ಲಿ ಅವರ ರಾಜೀನಾಮೆಗೆ ಆಗ್ರಹಿಸುವುದು ಜಾಣತನವಲ್ಲ ಎಂದು ಬಾಲಸೋರ್ ರೈಲು ದುರಂತದ ಕುರಿತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

ಬಾಲಸೋರ್ ರೈಲು ಅಪಘಾತ ಸಂಭವಿಸಿದ ಸ್ಥಳದಲ್ಲಿ ಸುಮಾರು 51ಗಂಟೆ ಬಿಡುಬಿಟ್ಟಿದ್ದ ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು, ರಕ್ಷಣಾ ಕಾರ್ಯ ಹಾಗೂ ಪರಿಹಾರ ಕಾರ್ಯ ಸಂಪೂರ್ಣವಾಗಿ ಪೂರ್ಣಗೊಂಡು ರೇಲ್ವೆ ಸಂಚಾರ ಪುನರಾರಂಭಗೊಳ್ಳುವ ವರೆಗೂ ನಿರಂತರ ಶ್ರಮಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

English summary : It is not wise to demand the resignation of railway minister at this stage - former PM Deve Gowda

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...