Thu,May02,2024
ಕನ್ನಡ / English

ಗೆಳೆಯನ ಜೊತೆ ಸೇರಿ ಪ್ರೀತಿಸಿದ ಹುಡುಗಿಯ ಮೇಲೆ ಅತ್ಯಾಚಾರ! | JANATA NEWS

08 Jun 2023
1714

ಬೆಂಗಳೂರು : ಗೆಳೆಯನ ಜೊತೆ ಸೇರಿಕೊಂಡು ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಅತ್ಯಾಚಾರ ಮಾಡಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ತುಮಕೂರಿನ ಕೊರಟಗೆರೆ ಮೂಲದ ಯುವಕನಿಗೆ ಹಾಗೂ ಅದೇ ಊರಿನ ಯುವತಿ ಮಧ್ಯೆ ಪ್ರೇಮಾಂಕುರವಾಗಿದೆ.

ಕಳೆದ ವಾರ ಯುವತಿಯನ್ನು ಭೇಟಿಯಾಗಿದ್ದ ಯುವಕ ಆಕೆಯಿಂದ ಮೊಬೈಲ್ ತೆಗೆದುಕೊಂಡಿದ್ದನು. ಮೊಬೈಲ್ ಕೊಡುವಂತೆ ಎರಡು ದಿನಗಳ ಹಿಂದೆ ಯುವತಿ ಕರೆ ಮಾಡಿದ್ದಳು.

ಈ ವೇಳೆ ಬೆಂಗಳೂರಿನ ಮೆಜೆಸ್ಟಿಕ್ ಗೆ ಬಾ, ನಿನ್ನ ಮೊಬೈಲ್ ಕೊಡ್ತೀನಿ ಅಂತ ಪುರುಷೋತ್ತಮ್ ಹೇಳಿದ್ದಾನೆ. ಹೀಗಾಗಿ ಮೇ 6 ರಂದು ಯುವತಿ ಬೆಂಗಳೂರಿನ ಮೆಜೆಸ್ಟಿಕ್ ಗೆ ಬಂದಿದ್ದಳು.

ಯುವತಿಯನ್ನ ಪ್ರಿಯಕರ ಗಿರಿನಗರದ ತನ್ನ ಸ್ನೇಹಿತ ಮನೆಗೆ ಕರೆದುಕೊಂಡು ಬಂದಿದ್ದ. ನನ್ನ ಮೊಬೈಲ್ ಕೊಡು ಊರಿಗೆ ಹೋಗಬೇಕು ಅಂತ ಹೇಳಿದಾಗ, ಇವತ್ತು ಇಲ್ಲೆ ಇರು ಅಂತ ಹೇಳಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ.

ನಂತರ ರೂಮಿಗೆ ಬಂದ ಆತನ ಗೆಳೆಯ ಇಬ್ಬರೂ ಸೇರಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ.. ಆಗ ಯುವತಿ ಜೋರಾಗಿ ಕಿರುಚಿಕೊಂಡಿದ್ದರಿಂದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪುರುಷೋತ್ತಮ್ ಹಾಗೂ ಚೇತನ್ ಆರೋಪಿಗಳು. ಸದ್ಯ ಯುವತಿಯನ್ನ ರಕ್ಷಣೆ ಮಾಡಿ, ಆರೋಪಿಗಳಾದ ಚೇತನ್ ಹಾಗೂ ಪುರುಷೋತ್ತಮ್‍ನನ್ನು ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :Rape on the girl who fell in love with her boyfriend!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...