Sat,May18,2024
ಕನ್ನಡ / English

ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ಶುರು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್: ಎಚ್‌ಡಿ ಕುಮಾರಸ್ವಾಮಿ | JANATA NEWS

08 Jun 2023
1303

ಬೆಂಗಳೂರು : ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.

ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ಬಳಿಕ ಅವರು ಮಾತನಾಡಿ, ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ ಕಾಂಗ್ರೆಸ್ ನಾಯಕರು ಈಗ ಪ್ರತಿ ಹುದ್ದೆಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳ ಬಗ್ಗೆ ಇವರೇ ಪೇ ಸಿಎಂ ಎಂದು ಪ್ರಚಾರ ಮಾಡಿದರು. ಆದರೆ, ಅದಕ್ಕಿಂತ ಜಾಸ್ತಿ ಈ ಸರಕಾರ ನಡೆಯುತ್ತಿದೆ. ಇದನ್ನು ಎಷ್ಟು ಪರ್ಸೆಂಟ್ ಸರಕಾರ ಎಂದು ಕರೆಯಬೇಕು? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಪೇ ಸಿಎಂ ಪ್ರಚಾರ ನಡೆಸಿದ್ದ ಇವರ ಬಗ್ಗೆಯೂ ನಾವು ಹಾದಿಬೀದಿಯಲ್ಲಿ ಪ್ರಚಾರ ನಡೆಸಬೇಕಿದೆ. ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಬೇಕಿದೆ. ಸ್ವತಃ ಅಧಿಕಾರಿಗಳಲ್ಲೇ ರೇಟ್ ಫಿಕ್ಸ್ ಆಗಿದೆ ಅಂತ ಮಾತಾಡ್ತಾ ಇದ್ದಾರೆ ಎಂದು ದೂರಿದರು.

ಈಗ ಇವರು ಏನು ಮಾಡ್ತಾ ಇದ್ದಾರೆ ಎನ್ನುವುದನ್ನು ಜನ ಗಮನಿಸುತ್ತಿದ್ದಾರೆ. ಇದನ್ನು ಸಾಬೀತು ಮಾಡಿ ಅಂದರೆ ಹೇಗೆ ಮಾಡೋದು? ಹಿಂದೆ 40% ಕಮಿಷನ್‌ ಆರೋಪವನ್ನು ಸಾಬೀತು ಮಾಡಿದ್ದಾರಾ? ಎಂದು ಪ್ರಶ್ನಿಸಿದ ಅವರು, ಈಗ ಅವರದೇ ಸರಕಾರ ಬಂದಿದೆ, ಪರ್ಸೆಂಟೇಜ್ ಆರೋಪವನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು.

RELATED TOPICS:
English summary :Transfer scam begins in Congress government: Rate fix for every post: HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...