Fri,May03,2024
ಕನ್ನಡ / English

ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ? - ರಾಜ್ಯ ಬಿಜೆಪಿಯಿಂದ ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆ | JANATA NEWS

10 Jun 2023
1060

ಬೆಂಗಳೂರು : ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ? ಎಂದು ರಾಜ್ಯ ಬಿಜೆಪಿ ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೂ ಮುಂಗಾರು ಆಗಮನ ತಡವಾಗುತ್ತಿರುವುದಕ್ಕೂ ಸಂಬಂಧ ಕಲ್ಪಿಸಿದೆ. ಅಲ್ಲದೇ ರಾಜ್ಯದ ಜಲಾಶಯಗಳ ಪಟ್ಟಿ ಮಾಡಿ ಎಲ್ಲಾ ಜಲಾಶಯ ಬರಿದಾಗಿದೆ ಎನ್ನುವ ಮೂಲಕ ಆತಂಕ ಹೆಚ್ಚಿಸಿದೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ಬಂದಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ಎನ್ನುವ ಅರ್ಥದಲ್ಲಿ, ಬಿಜೆಪಿ ಟ್ವೀಟ್ ಮಾಡಿದೆ. ಸಿದ್ದರಾಮಯ್ಯ ಕಾಲ್ಗುಣದಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಬಂದಿದೆ ಎನ್ನುವ ರೀತಿ ಹೇಳಿದ್ದು, ಈ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತೀರಿ ಎಂದು ಪ್ರಶ್ನೆ ಮಾಡಿದೆ.

ಸಿದ್ದುಕಾಲ ಎಂದರೆ ಬರಗಾಲ ಎಂದ ಬಿಜೆಪಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ "ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಮುಂಗಾರು ಓಡಿಹೋಯಿತೇ! ಸಿದ್ದರಾಮಯ್ಯನವರೇ,

🗣 ಬರಿದಾಯ್ತು ಘಟಪ್ರಭಾ, ಮಲಪ್ರಭಾ. ತಾವು ಮಾತ್ರ 🤐
🗣 ಬತ್ತಿ ಹೋಗುತ್ತಿದೆ ಕೆಆರ್‌ಎಸ್. ತಾವು ಮಾತ್ರ🤐
🗣 ಶುರುವಾಗಿದೆ ಬೆಂಗಳೂರಿಗೆ ಜಲಕಂಟಕ. ತಾವು ಮಾತ್ರ 🤐
🗣 ಉಡುಪಿ-ಮಂಗಳೂರಲ್ಲಿ ನೀರಿಲ್ಲ, ಕಾಲೇಜು, ಹೋಟೆಲ್‌ಗಳು ಬಂದ್! ತಾವು ಮಾತ್ರ 🤐
🗣 ಸಿಗಂದೂರಿನ ಹಿನ್ನೀರು ಸಂಪೂರ್ಣ ಖಾಲಿ. ತಾವು ಮಾತ್ರ 🤐
🗣 ಕೃಷ್ಣ, ತುಂಗೆಯೂ ಬರಿದು. ತಾವು ಮಾತ್ರ 🤐
🗣 ತಳಕಂಡ ನಾರಾಯಣಪುರ ಬಲದಂಡೆ.ತಾವು ಮಾತ್ರ 🤐

ನಿಮ್ಮ ‘ಕ್ಷಾಮ’ ಪಕ್ಷದ ಕಾಲ್ಗುಣದಿಂದ ಉಂಟಾದ ಈ ಘನಘೋರ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತೀರಿ, ಹೇಗೆ ‘ಸಿದ್ದ’ ರಾಗಿದ್ದೀರಿ? ಕಾಗೆ ಹಾರಿಸದೆ, ರಾಜ್ಯಕ್ಕೆ ಉತ್ತರ ಕೊಡಿ…" ಎಂದು ಬಿಜೆಪಿ ಟ್ವೀಟ್ ಮಾಡಿದೆ.

English summary :Is it true that Siddu era means drought? - Question to CM Siddaramaiah from state BJP

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...