Sat,May11,2024
ಕನ್ನಡ / English

ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಗೆ ಚಾಲನೆ | JANATA NEWS

11 Jun 2023
1560

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಪ್ರಯಾಣವನ್ನು ಒದಗಿಸುವ ‘ಶಕ್ತಿ’ ಯೋಜನೆಯನ್ನು ಭಾನುವಾರ ಜಾರಿಗೆ ತಂದಿದೆ, ಶಕ್ತಿ ಯೋಜನೆಯು ಕಾಂಗ್ರೆಸ್ ಪಕ್ಷದ ಐದು ಚುನಾವಣಾ ಭರವಸೆಗಳಲ್ಲಿ ಒಂದಾಗಿದೆ.

ಬೆಂಗಳೂರಿನ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಯೋಜನೆಗೆ ಚಾಲನೆ ನೀಡಿ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿದರು.

ರಾಜ್ಯಾದ್ಯಂತ ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ತಮ್ಮ ಜಿಲ್ಲೆ ಹಾಗೂ ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ಮಹಿಳೆಯರು ಕುಟುಂಬದ ಕಣ್ಣುಗಳಿದ್ದಂತೆ...ನಮ್ಮ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಮೊದಲ ಆದ್ಯತೆ ನೀಡಲಾಗಿದೆ. ಸ್ತ್ರೀ ಸಬಲೀಕರಣದ ಪ್ರತೀಕವಾಗಿ ನಾವು ಈ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ.

English summary : Launch of Shakti Yojana to provide free travel to women

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...