Sat,Apr27,2024
ಕನ್ನಡ / English

ಗಂಗಾ ಆರತಿಯಲ್ಲಿ ಭಾಗವಹಿಸಿದ ಜಿ-20 ಸದಸ್ಯರ ಅಭಿವೃದ್ಧಿ ಸಚಿವರು, ವಿದೇಶಿ ಪ್ರತಿನಿಧಿಗಳು | JANATA NEWS

12 Jun 2023
1000

ಕಾಶಿ : ಕಾಶಿಯಲ್ಲಿ ಜಿ-20 ಸದಸ್ಯರ ಅಭಿವೃದ್ಧಿ ಸಚಿವರ ಸಭೆಯಲ್ಲಿ ಭಾಗವಹಿಸಲು ಬಂದ ವಿದೇಶಿ ಪ್ರತಿನಿಧಿಗಳು ಭಾನುವಾರ ಸಂಜೆ ಗಂಗಾ ಆರತಿಯಲ್ಲಿ ಭಾಗವಹಿಸಿದರು.

ಕಾಶಿಗೆ ಆಗಮಿಸಿದ ವಿದೇಶಿ ಅತಿಥಿಗಳು ದಶಾಶ್ವಮೇಧ ಘಾಟ್‌ನಲ್ಲಿ ಆಯೋಜಿಸಿದ್ದ ಗಂಗಾ ಆರತಿಯಲ್ಲಿ ಪಾಲ್ಗೊಂಡು ಶಂಖ, ಗಂಟೆ, ಡೋಲು, ಗಂಗೆ ಮಾತೆಯ ಜಯಘೋಷಗಳ ನಡುವೆ ನಡೆದ ಗಂಗಾ ಆರತಿಯನ್ನು ಕಣ್ತುಂಬಿಕೊಂಡರು. ವಿದೇಶಿ ಅತಿಥಿಗಳಿಗೆ ವಿಶೇಷ ಆರತಿ ಏರ್ಪಡಿಸಲಾಗಿದ್ದು, ಒಂಬತ್ತು ಅರ್ಚಕರು ಗಂಗಾ ಮಾತೆಯ ಆರತಿಯನ್ನು ನೆರವೇರಿಸಿದರು.

ಜಿ-20 ದೇಶಗಳ ಅಭಿವೃದ್ಧಿ ಮಂತ್ರಿಗಳು ಸೇರಿದಂತೆ 200 ವಿದೇಶಿ ಅತಿಥಿ ಪ್ರತಿನಿಧಿಗಳ ನೇತ್ರತ್ವವನ್ನು ಭಾರತದ ವಿದೇಶಾಂಗ ವ್ಯವಹಾರಗಳ ಮಂತ್ರಿ ಡಾ.ಜೈಶಂಕರ್ ವಹಿಸಿದ್ದರು.

ಈ ಸಂದರ್ಭದಲ್ಲಿ ದಶಾಶ್ವಮೇಧ ಘಾಟ್ ಅನ್ನು ಹೂವಿನ ಹಾರ ಮತ್ತು ದೀಪಗಳಿಂದ ಅಲಂಕರಿಸಲಾಗಿತ್ತು. ದೇವಾಧಿದೇವ ಮಹಾದೇವನ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಣಪತಿ ಪೂಜೆಯೊಂದಿಗೆ ಗಂಗಾ ಆರತಿ ಆರಂಭವಾಯಿತು.

English summary : Development Ministers of G-20 members, foreign representatives participated in Ganga Aarti

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...