Thu,Sep11,2025
ಕನ್ನಡ / English

ಡಿ.ಕೆ.ಶಿವಕುಮಾರ್​ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಏಕಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ | JANATA NEWS

12 Jun 2023
2202

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ವಿಚಾರ ಸಂಬಂಧ, ಇಂದು ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವ ಮೂಲಕ, ತಾತ್ಕಾಲಿಕ ರಿಲೀಫ್ ಅನ್ನು ಡಿಕೆಶಿಗೆ ನೀಡಿದೆ.

ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಏಕಸದಸ್ಯ ಪೀಠವು ಡಿ.ಕೆ.ಶಿವಕುಮಾರ್ ಅರ್ಜಿಯನ್ನು ವಜಾಗೊಳಿಸಿತ್ತು.

ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಮೇಲ್ಮನವಿ ಸಲ್ಲಿಸಿದ್ದರು. ಈ ಸಂಬಂಧ ಇಂದು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆದಿತ್ತು. ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಿದ ವಿಭಾಗೀಯ ಪೀಠವು ಸಿಬಿಐಗೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.

RELATED TOPICS:
English summary :DK Shivakumar Illegal Assets Case: High Court Stays Order of Single Bench

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...