Sun,May19,2024
ಕನ್ನಡ / English

ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ: ಸಿಎಂ ಸಿದ್ದರಾಮಯ್ಯ | JANATA NEWS

12 Jun 2023
1980

ಬೆಂಗಳೂರು : ರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ವೇಳೆ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. 70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇಂದಿರಾ ಕ್ಯಾಂಟಿನ್ ಆಹಾರ ಕ್ರಮದಲ್ಲಿ ಬದಲಾವಣೆ ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ ಎಂದರು

RELATED TOPICS:
English summary :Inauguration of 250 Indira Canteens in Bengaluru: CM Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...