Thu,May02,2024
ಕನ್ನಡ / English

ತಾಯಿ ಕೊಂದು ಸೂಟ್​​ಕೇಸ್​​ನಲ್ಲಿ ಪೊಲೀಸ್​ ಠಾಣೆಗೆ ಶವ ತಂದ ಮಗಳು! | JANATA NEWS

13 Jun 2023
1053

ಬೆಂಗಳೂರು : ತಾಯಿ ಕೊಂದು ಸೂಟ್​​ಕೇಸ್​​ನಲ್ಲಿ ಪೊಲೀಸ್​ ಠಾಣೆಗೆ ಶವ ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಮಗಳು ಸೇನಾಲಿ ಸೇನ್​ ಎಂಬಾಕೆ ತಾಯಿ ಬೀವಾ ಪಾಲ್ (70) ಎಂಬಾಕೆಯನ್ನು ಕೊಲೆ ಮಾಡಿ, ಸೂಟ್​ಕೇಸ್​ನಲ್ಲಿ ತಂದೆಯ ಫೋಟೋ ಜತೆಗೆ ತಾಯಿ ಶವವಿಟ್ಟು, ಮೈಕೊಲೇಔಟ್ ಪೊಲೀಸ್ ಠಾಣೆಗೆ ಹೊತ್ತು ತಂದು ಶರಣಾಗಿದ್ದಾಳೆ. ಈ ಪ್ರಕರಣದ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲಿಗೆ ಬಂದಿದೆ.

ಕೆಲವು ವರ್ಷಗಳ ಹಿಂದೆ ಸೆನಾಲಿ ತಂದೆ ತೀರಿ ಹೋಗಿದ್ದಾರೆ. ನೀನು ನನ್ನ ತಂದೆ ಬಳಿ ಹೋಗು, ನಾನು ಜೈಲಿಗೆ ಹೋಗ್ತೀನಿ ಎಂದು ಕೊಲೆ ಮಾಡುವ ಮುಂಚೆಯೇ ತಾಯಿ-ಮಗಳು ಮಾತನಾಡಿದ್ದರು ಎಂಬ ಸಂಗತಿ ಬಯಲಾಗಿದೆ.

ಮೂಲತಃ ಅಸ್ಸಾಂ ಮೂಲದ ಸೆನಾಲಿ, ಸುಬ್ರತ್​ ಸೇನ್​ ದಂಪತಿ ಹತ್ತು ವರ್ಷಗಳ ಹಿಂದೆ ವಿವಾಹವಾಗಿದ್ದರು. ಕುಟುಂಬ ನಿಶ್ಚಯದಂತೆ ಇಬ್ಬರ ವಿವಾಹ ನಡೆದಿತ್ತು. ಸುಬ್ರತ್ ಸೇನ್, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದು, ಬಿಳೇಕಳ್ಳಿಯಲ್ಲಿ ಸ್ವಂತ ಪ್ಲ್ಯಾಟ್ ಹೊಂದಿದ್ದಾರೆ. ಇನ್ನು ಸುಬ್ರತ್ ಆತನ ತಾಯಿ, ಸೆನಾಲಿ ಹಾಗೂ ಒಂಬತ್ತು ವರ್ಷದ ಮಗ ವಾಸವಿದ್ದರು. ಇನ್ನು ಕೊಲ್ಕತ್ತಾದಲ್ಲಿ ಕ್ಲರ್ಕ್​ ಆಗಿದ್ದ ಸೊನಾಲಿ ತಂದೆ 2018ರಲ್ಲಿ ಸಾವನಪ್ಪಿದ್ದರು. ಪತಿ ಸಾವಿನ ಬಳಿಕ ಬೀವಾಪಾಲ್ ಮಗಳ(ಸೊನಾಲಿ) ಮನೆಗೆ ಬಂದ ನೆಲೆಸಿದ್ದಳು.

ಆರೋಪಿ ಸೆನಾಲಿ ಸೇನ್, ತಾಯಿ ಬೀವಾ ಪಾಲ್​ ಮತ್ತು ಸೆನಾಲಿ ಅತ್ತೆ ಒಂದೇ ಮನೆಯಲ್ಲಿ ವಾಸವಿದ್ದರು. ಇಬ್ಬರು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದರಂತೆ. ತಾಯಿ ಮತ್ತು ಅತ್ತೆ ಜಗಳದಿಂದ ಬೇಸತ್ತು ಸೆನಾಲಿ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ಸೇನಾಲಿ ಮಗನಿಗೂ ಕೂಡ ಮಾನಸಿಕ ತೊಂದರೆ ಕಾಡುತ್ತಿತ್ತು. ಒಂದು ಕಡೆ ಮಗನ ಚಿಂತೆ, ಇನ್ನೊಂದು ಕಡೆ ಅತ್ತೆ-ತಾಯಿಯ ಜಗಳ. ಇದರಿಂದ ಜೀವನದಲ್ಲಿ ಬೇಸತ್ತು ಹೋಗಿದ್ದ ಸೆನಾಲಿ ಈ ದುಷ್ಕ್ರತ್ಯ ಎಸಗಿದ್ದಾಳೆ. ತಾಯಿಯನ್ನು ಕೊಲೆ ಮಾಡಿ ಆಟೋ ಬುಕ್ ಮಾಡಿ ಠಾಣೆಗೆ ಬಂದು ಸೆನಾಲಿ ಶರಣಾಗಿದ್ದಾಳೆ.

RELATED TOPICS:
English summary :The daughter who killed her mother and brought the dead body to the police station in a suitcase

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...