Wed,May01,2024
ಕನ್ನಡ / English

ಸಿಎಂ ಸಿದ್ಧರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮ್ಮೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್ | JANATA NEWS

13 Jun 2023
1282

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಲಿಂಗಾಯಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬುದಾಗಿ ಹೈಕೋರ್ಟ್ ನಲ್ಲಿ ದಾಖಲಿಸಿದ್ದಂತ ಮಾನನಷ್ಟ ಮೊಕದ್ದಮ್ಮೆಯ ಅರ್ಜಿಯನ್ನು ಇಂದು ವಜಾಗೊಳಿಸಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಶಂಕರ್ ಶೇಟ್ ಎಂಬುವರು ಲಿಂಗಾಯತರ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬುದಾಗಿ ಆರೋಪಿಸಿ, ಮಾನನಷ್ಟ ಮೊಕದ್ದಮ್ಮೆಯ ಅರ್ಜಿಯನ್ನು ಸಲ್ಲಿಸಿದ್ದರು.

ಇಂದು ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ.

RELATED TOPICS:
English summary :High Court dismisses defamation case against CM Siddaramaiah

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...