Sun,May19,2024
ಕನ್ನಡ / English

ಸಿದ್ದು, ಡಿಕೆ ಶಿವಕುಮಾರ್ ಸೇರಿ 36 ಕೈ ನಾಯಕರ ವಿರುದ್ಧ ಕೋರ್ಟ್ ಸಮನ್ಸ್! | JANATA NEWS

13 Jun 2023
1377

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸೇರಿದಂತೆ ಅನೇಕ ಕೈ ಮುಖಂಡರು ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣ ಸಂಬಂಧ ಇಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನ 36 ಮುಖಂಡರಿಗೆ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ನಿಂದ ಸಮನ್ಸ್ ಜಾರಿ ಮಾಡಲಾಗಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಸೂಚನೆ ನೀಡಿದೆ. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾಗಿತ್ತು.

ಇದೀಗ ಈ ಪ್ರಕರಣವು ವಿಚಾರಣೆಗೆ ಯೋಗ್ಯ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜನಪ್ರತಿನಿಧಿಗಳ ಸಮನ್ಸ್ ನೀಡಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದೆ. ಅಲ್ಲದೆ, ಈ ಪ್ರಕರಣವು ವಿಚಾರಣೆಗೆ ಯೋಗ್ಯವೆಂದು ಪರಿಗಣಿಸಿದೆ. ಹೀಗಾಗಿ ದೂರುದಾರರು ಮತ್ತು ಸಾಕ್ಷಿಗಳ ಹೇಳಿಕೆ ದಾಖಲಿಸಲು ದಿನಾಂಕವನ್ನು ನಿಗದಿ ಮಾಡಿದೆ. ಅಂತೆಯೇ ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಲಾಗಿದೆ.

RELATED TOPICS:
English summary :Court summons against 36 Kai leaders along with Siddu, DKshivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...