Sat,May04,2024
ಕನ್ನಡ / English

ಈಗಲೇ ಬರೆದಿಟ್ಟುಕೊಳ್ಳಿ ಪೆಟ್ರೋಲ್, ಡೀಸೆಲ್‌, ಕುಡಿಯುವ ನೀರಿನ ದರ, ಬಿಬಿಎಂಪಿ ಟ್ಯಾಕ್ಸ್ ಹೆಚ್ಚಳವಾಗುತ್ತೆ | JANATA NEWS

14 Jun 2023
1426

ಬೆಂಗಳೂರು : ಇನ್ನೂ ಒಂದು ವರ್ಷಕ್ಕೆ ರಾಜ್ಯ ದಿವಾಳಿ ಎದ್ದು ಬಿಡುತ್ತದೆ. ಈಗಲೇ ಬರೆದಿಟ್ಟುಕೊಳ್ಳಿ ಪೆಟ್ರೋಲ್, ಡೀಸೆಲ್‌, ಕುಡಿಯುವ ನೀರಿನ ದರ, ಬಿಬಿಎಂಪಿ ಟ್ಯಾಕ್ಸ್ ಇವೆಲ್ಲಾ ದರ ಹೆಚ್ಚಳವಾಗುತ್ತೆ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಇನ್ನೂ ಒಂದು ವರ್ಷಕ್ಕೆ ರಾಜ್ಯ ದಿವಾಳಿ ಎದ್ದು ಬಿಡುತ್ತದೆ. ಆ ಮೇಲೆ ಕೇಂದ್ರ ಸರ್ಕಾರವೇ ಕಾರಣ ಅಂತಾರೆ! ಎಂಪಿ ಎಲೆಕ್ಸನ್ ವರೆಗೂ ಅಷ್ಟೇ ಇವರ ಕಥೆ. ಆ ಮೇಲೆ 50 ಸಾವಿರ ಕೋಟಿ ಸಾಲ ಮಾಡಿ ಹೋಗ್ತಾರೆ. ನಿಮಗೆ ಜ್ಞಾನ ಇರಲಿಲ್ಲವಾ?

ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಾವು ಕೊಡುತ್ತಿದ್ದೇವು ಅಂತಾ ಹೇಳಬೇಕಿತ್ತು. ವಿದ್ಯುತ್ ದರ ಹೆಚ್ಚಳಕ್ಕೆ ನಮ್ಮ ಪಕ್ಷ ಒಪ್ಪಿಕೊಂಡಿರಲಿಲ್ಲ. ಈಗ ವಿದ್ಯುತ್ ದರ ಏರಿಕೆ ಮಾಡಿರೋದು ನೀವು, ನಾವಲ್ಲ. ಪೆಟ್ರೋಲ್, ಡೀಸೆಲ್‌ ಏರಿಕೆ ಗ್ಯಾರಂಟಿ, ಕುಡಿಯುವ ನೀರಿನ ದರ ಏರಿಕೆ ಗ್ಯಾರಂಟಿ. ಬಿಬಿಎಂಪಿ ಟ್ಯಾಕ್ಸ್ ಏರಿಕೆ ಗ್ಯಾರಂಟಿ ಫಿಕ್ಸ್. ಈಗ ಉಚಿತ ಬಸ್ಸು ಪ್ರಯಾಣ ಅಂತಾರೆ, ಆ ಮೇಲೆ ಅದರ ಡಬಲ್ ವಸೂಲಿ ಮಾಡುತ್ತಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬಿಬಿಎಂಪಿ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದನ್ನು ಆಕ್ಷೇಪಿಸಿ ಗೌರವಾನ್ವಿತ ರಾಜ್ಯಪಾಲರಿಗೆ ಬುಧವಾರ ದೂರು ನೀಡಿದ ಬಳಿಕ ಮಾಧ್ಯಮ ಜೊತೆ ಮಾತನಾಡಿದ ಅವರು, ಮಹಾನಗರಪಾಲಿಕೆಯನ್ನು ಕಾಂಗ್ರೆಸ್ ಕಚೇರಿ ಮಾಡಲು ಕಾಂಗ್ರೆಸ್ ಪಕ್ಷದವರು, ಸಚಿವರಾದ ಡಿ.ಕೆ.ಶಿವಕುಮಾರ್, ಜಾರ್ಜ್, ಜಮೀರ್ ಮತ್ತಿತರರು ಹೊರಟಿದ್ದಾರೆ.

ನಮ್ಮ ಸಂಸದರಾದ ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್, ತೇಜಸ್ವಿ ಸೂರ್ಯ ಅವರನ್ನು ಕರೆಯದೆ ಯಾವುದೋ ರಾಜ್ಯದಿಂದ ಚುನಾಯಿತರಾದ ಸುರ್ಜೇವಾಲರನ್ನು ಕರೆದು ಸಭೆ ನಡೆಸಿದ್ದಾರೆ. ವಾರ್ಡ್ ವಿಂಗಡಣೆ, ಅಭಿವೃದ್ಧಿ, ಚುನಾವಣೆ, ಮೀಸಲಾತಿ, ವಾರ್ಡ್‍ಗಳಿಗೆ ಅನುದಾನ ಮತ್ತಿತರ ವಿಚಾರಗಳ ಕುರಿತು ಅವರು ಚರ್ಚಿಸುವುದಾದರೆ ಯಾಕೆ ಮತದಾನ ಬೇಕು? ಯಾಕೆ ಚುನಾಯಿತ ಪ್ರತಿನಿಧಿಗಳು ಬೇಕು? ಎಂದು ಪ್ರಶ್ನಿಸಿದರು.

RELATED TOPICS:
English summary :Write it down now petrol, diesel, drinking water rate, BBMP tax will increase

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...