Thu,May09,2024
ಕನ್ನಡ / English

ಈಗ 5ಕೆಜಿ ಉಚಿತವಾಗಿ ಕೊಡುತ್ತಿರುವುದು ಮೋದಿ, ಭರವಸೆಯಂತೆ ಹೆಚ್ಚುವರಿ 10ಕೆಜಿ ರಾಜ್ಯ ಸರ್ಕಾರ ತಂದು ಕೊಡಬೇಕು - ಬಿಎಸ್ ವೈ | JANATA NEWS

18 Jun 2023
894

ಬೆಂಗಳೂರು : ಯಾವುದೇ ಸಂದರ್ಭದಲ್ಲಿ ಸಹ ಮೋದಿಯವರು ನಾವು ಹೆಚ್ಚುವರಿ ಅಕ್ಕಿ ಕೊಡುತ್ತೇನೆ ಎಂದು ಹೇಳಿರಲಿಲ್ಲ. ಈಗ ಕೊಡುತ್ತಿರುವ 5ಕೆಜಿ ಉಚಿತವಾಗಿ ಕೊಡುತ್ತಿರುವುದು ಮೋದಿ ಅವರು. ಸಿದ್ದರಾಮಯ್ಯ ನವರು, ಶಿವಕುಮಾರ್ ಅವರು ಗೊಂದಲವನ್ನು ಮಾಡದೇ ಅಕ್ಕಿಯನ್ನು ಎಲ್ಲಿಂದಾದರೂ ತರಲಿ ಒಟ್ನಲ್ಲಿ ಅವರು ಭರವಸೆ ಕೊಟ್ಟ ಮೇಲೆ 10ಕೆಜಿಯನ್ನು ಅವರು ಕೊಡ್ಲೇಬೇಕು, ಎಂದು ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ. ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

ಕಾಂಗ್ರೆಸ್ ಪಕ್ಷದವರುದ್ದೇಶಪೂರ್ವಕವಾಗಿ ಗೊಂದಲವನ್ನು ಉಂಟು ಮಾಡುವಂತ ಪ್ರಯತ್ನ ಮಾಡುತ್ತಿದ್ದಾರೆ ಈಗಾಗಲೇ ಕೇಂದ್ರ ಸರ್ಕಾರ ನರೇಂದ್ರ ಮೋದಿಯವರು ಉಚಿತವಾಗಿ 5 ಕೆಜಿ ಅಕ್ಕಿಯನ್ನು ಕೊಡುತ್ತಿದ್ದಾರೆ. ಹೆಚ್ಚುವರಿ ಅಕ್ಕಿ ಕೊಡುವುದಕ್ಕೆ ಕೇಂದ್ರವೇನು ಒಪ್ಪಿರಲಿಲ್ಲ, ಅದು ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಾದ್ರೂ ಖರೀದಿ ಮಾಡಿ, ಮತ್ತೊಂದು ಮಾಡಿ, ಹೆಚ್ಚುವರಿ 10 ಕೆಜಿ ಕೊಡುವ ಬಗ್ಗೆ ಏನು ಭರವಸೆ ಮಾಡಿದ್ದಾರೆ ಅದನ್ನು ಈಡೇರಿಸಲೇಬೇಕು. ಯಾವುದೇ ಕಾರಣಕ್ಕೂ 1ಗ್ರಾಂ ಕಡಿಮೆಯಾದರೂ ಸಹ ಜನ ಒಪ್ಪೋದಿಲ್ಲ ಅದರಿಂದ ಅವರೇನು ಭರವಸೆ ನೀಡಿದ್ದಾರೆ ಅದನ್ನು ನಾವು ಒತ್ತಾಯಿಸುತ್ತೇನೆ., ಎಂದು ಮಾಜಿ ಸಿಎಂ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಅನಗತ್ಯವಾಗಿ ಕೇಂದ್ರ ಸರ್ಕಾರವನ್ನು ದೂಷಣೆ ಮಾಡುವುದು ಸರಿಯಲ್ಲ. ಯಾವುದೇ ಸಂದರ್ಭದಲ್ಲಿ ಸಹ ಮೋದಿಯವರು ನಾವು ಹೆಚ್ಚುವರಿ ಅಕ್ಕಿ ಕೊಡುತ್ತೇನೆ ಎಂದು ಹೇಳಿರಲಿಲ್ಲ. ಈಗ ಕೊಡುತ್ತಿರುವ 5 ಕೆಜಿ ಉಚಿತವಾಗಿ ಕೊಡುತ್ತಿರುವುದು, ಮೋದಿ ಅವರು ಕೊಡುತ್ತಿರುವುದು. ಹಾಗಾಗಿ ಈಗಲಾದರೂ ಸಿದ್ದರಾಮಯ್ಯ ನವರು, ಶಿವಕುಮಾರ್ ಅವರು ಗೊಂದಲವನ್ನು ಮಾಡದೇ ಅಕ್ಕಿಯನ್ನು ಎಲ್ಲಿಂದಾದರೂ ತರಲಿ ಒಟ್ನಲ್ಲಿ ಅವರು ಭರವಸೆ ಕೊಟ್ಟ ಮೇಲೆ 10ಕೆಜಿಯನ್ನು ಅವರು ಕೊಡ್ಲೇಬೇಕು. ಆ ಒತ್ತಾಯವನ್ನು ನಾನು ಮಾಡುತ್ತೇನೆ. ಅದು ಅವರ ಜವಾಬ್ದಾರಿ. ಅದನ್ನು ಮಾಡಬೇಕೆಂದು ನಾನು ಒತ್ತಾಯಿಸುತ್ತೇನೆ, ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ

English summary :Now Modi is giving 5 kg free of charge, state govt should bring additional 10 kg as promised - BSY

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...