Sat,Apr27,2024
ಕನ್ನಡ / English

ದರೋಡೆಗೆ ಸಂಚು ರೂಪಿಸಿದ್ದ ಐವರು ರೌಡಿಶೀಟರ್​, ಐವರು ಅರೆಸ್ಟ್! | JANATA NEWS

18 Jun 2023
3086

ಬೆಂಗಳೂರು : ದರೋಡೆ ಮಾಡಲು ಹೊಂಚು ಹಾಕಿ ಕುಳಿತ್ತಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ ಪೊಲೀಸರು ಬಂಧಿಸಿದ್ದಾರೆ.

ದರೋಡೆಗೆ ಸಂಚು ರೂಪಿಸಿದ್ದ ಮಹೇಶ್@ ಸಿದ್ದಾಪುರ ಮಹೇಶ್​ ರೌಡಿಶೀಟರ್​ ನ ಐವರು ಸಹಚರರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಈ ಐವರು ಆರೋಪಿಗಳು ಕುಖ್ಯಾತ ರೌಡಿ ಶೀಟರ್ ಮಹೇಶ್ ಅಲಿಯಾಸ್ ಸಿದ್ದಾಪುರ ಮಹೇಶ್‌ನ ಸಹಚರರಾಗಿದ್ದು, ಬಂಧಿತರಿಂದ ಫಾರ್ಚೂನರ್ ಕಾರು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ.

ಶನಿವಾರ ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಪಕ್ಕದ ಬಿಟಿಎಸ್ ಸರ್ವಿಸ್ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಸಾರ್ವಜನಿಕರ ಸುಲಿಗೆ ಮಾಡಲು ಹೊಂಚು ಹಾಕಿ ಕುಳಿತ್ತಿದ್ದರು.

ಕಳೆದ 6-7 ತಿಂಗಳ ಹಿಂದೆ ದಾಳಿ ನಡೆಸಿ ರೌಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ವೇಳೆ ಸಿದ್ದಾಪುರ ಮಹೇಶ್ ಎಸ್ಕೇಪ್ ಆಗಿ ತಲೆಮರೆಸಿಕೊಂಡಿದ್ದ. ಬಳಿಕ ಮತ್ತೆ ಅರೆಸ್ಟ್​ ಮಾಡಲಾಗಿತ್ತು. ಕೆಲ ದಿನಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

RELATED TOPICS:
English summary :Five rowdy sheeters who had planned the robbery, five were arrested!

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ನ್ಯೂಸ್ MORE NEWS...