Sun,Apr28,2024
ಕನ್ನಡ / English

ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿ 18ಕ್ಕೂ ಹೆಚ್ಚು ಜನರು ಅಸ್ವಸ್ಥ | JANATA NEWS

20 Jun 2023
1017

ಬೀದರ್ : ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ಇಂದು ನೀರಿನ ಬಾವಿಗೆ ಚರಂಡಿ ನೀರು ಮಿಶ್ರಣಗೊಂಡಿದೆ. ಇದೇ ನೀರನ್ನು ಜನರಿಗೆ ಕುಡಿಯಲು ಬಿಟ್ಟ ಕಾರಣ ಕುಡಿದಂತ 6 ಮಕ್ಕಳು ಸೇರಿದಂತೆ 18ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಂತ ಜನರನ್ನು ಔರಾದ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ.

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಯೋಗಕ್ಷೇಮ ವಿಚಾರಿಸಿದರು. ಇದೇ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

RELATED TOPICS:
English summary :More than 18 people including 6 children are sick after drinking contaminated water

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...