Thu,May02,2024
ಕನ್ನಡ / English

ಪೊಲೀಸ್ ಇಲಾಖೆಗೆ ಸರ್ಜರಿ: ಸಂದೀಪ್ ಪಾಟೀಲ್, ರಮಣ್ ಗುಪ್ತ ಸೇರಿ 15 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ | JANATA NEWS

20 Jun 2023
1056

ಬೆಂಗಳೂರು : ಕಾಂಗ್ರೆಸ್ ಸರ್ಕಾರ ರಚನೆ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ಮಾಡಲಾಗಿದ್ದು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ನಗರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ಕೆಎಸ್ಆರ್​ಪಿ ಐಜಿಪಿಯಾಗಿ ನೇಮಿಸಿದೆ. ಇವರಿಂದ ತೆರವಾದ ಹುದ್ದೆಗೆ ಬೆಳಗಾವಿ ಉತ್ತರ ವಲಯ ಐಜಿಯಾಗಿದ್ದ ಸತೀಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

1. ರಾಮಚಂದ್ರ ರಾವ್ (ಪೊಲೀಸ್ ಗೃಹ ನಿರ್ಮಾಣ ನಿಗಮದ ಎಡಿಜಿಪಿ)
2. ಮಾಲಿನಿ ಕೃಷ್ಣಮೂರ್ತಿ (ಬಂಧಿಖಾನೆ ಎಡಿಜಿಪಿ)
3. ಅರುಣ್ ಚಕ್ರವರ್ತಿ (ಡಿಸಿಆರ್​ಇ, ಎಡಿಜಿಪಿ)
4. ಮನೀಷ್ ಕರ್ಬಿಕರ್ (ಸಿಐಡಿ, ಎಡಿಜಿಪಿ)
5. ಚಂದ್ರಶೇಖರ್ (ಐಎಸ್​ಡಿ, ಎಡಿಜಿಪಿ)
6. ವಿಪುಲ್ ಕುಮಾರ್ (ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ನಗರ ಪೂರ್ವ ವಲಯ)
7. ಪ್ರವೀಣ್ ಮಧುಕರ್ ಪವಾರ್ (ಐಜಿಪಿ, ಸಿಐಡಿ)
8. ಸತೀಶ್ ಕುಮಾರ್ (ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ನಗರ ಪಶ್ಚಿಮ ವಲಯ)
9. ಸಂದೀಪ್ ಪಾಟಿಲ್ (ಕೆಎಸ್‌ಆರ್​ಪಿ, ಐಜಿಪಿ)
10. ವಿಕಾಸ್ ಕುಮಾರ್ ವಿಕಾಸ್ (ಐಎಎಸ್​ಡಿ, ಐಜಿಪಿ)
11. ರಮಣ್ ಗುಪ್ತಾ (ಬೆಳಗಾವಿ ವಲಯ ಐಜಿಪಿ)
12. ಸಿದ್ದರಾಮಪ್ಪ (ಕೇಂದ್ರ ಕಚೇರಿ ಐಜಿಪಿ)
13. ಬೋರಲಿಂಗಯ್ಯ (ಮೈಸೂರು ವಲಯ ಡಿಐಜಿ)
14. ವಂಶಿಕೃಷ್ಣ (ಡಿಐಜಿ, ಸಿಐಡಿ)
15. ರಿಷ್ಯಂತ್ (ದಕ್ಷಿಣ ಕನ್ನಡ ಎಸ್​ಪಿ) ಆಗಿ ವರ್ಗಾವಣೆ ಮಾಡಲಾಗಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರರಾಗಿ ಕೆ ಟಿ ನಾಗರಾಜ್ ನೇಮಕಗೊಂಡಿದ್ದಾರೆ.

RELATED TOPICS:
English summary :Surgery for police department: Transfer of 15 IPS officers including Sandeep Patil, Raman Gupta

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...