Fri,May03,2024
ಕನ್ನಡ / English

ರಾಜ್ಯ ಸರ್ಕಾರದ ಸರ್ವರ್‌ಗಳನ್ನು ಕೇಂದ್ರ ಹ್ಯಾಕ್ ಮಾಡಿದೆ: ಸತೀಶ್ ಜಾರಕಿಹೊಳಿ | JANATA NEWS

20 Jun 2023
1339

ಬೆಂಗಳೂರು : ರಾಜ್ಯ ಸರ್ಕಾರದ ಸರ್ವರ್ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ. ಅದೇ ಕಾರಣಕ್ಕೆ ರಾಜ್ಯಾದ್ಯಂತ ಉಚಿತ ಯೋಜನೆಗಳಿಗೆ ಅರ್ಜಿ ಹಾಕುವಾಗ ಸರ್ವರ್ ಸಮಸ್ಯೆ ಉಂಟಾಗುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ನಮ್ಮ ಸರ್ವರ್ ಹಾಗೂ ಸಿಸ್ಟಮ್​ಗಳನ್ನು ಇವಿಎಂ ಮಾದರಿಯಲ್ಲಿ ಹ್ಯಾಕ್ ಮಾಡಿದೆ. ಇದರಿಂದ ಗ್ಯಾರಂಟಿ ಯೋಜನೆ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದೆ. ಆನ್​ಲೈನ್​ನಲ್ಲಿ ಸಮಸ್ಯೆ ಹೆಚ್ಚಾದರೆ, ನೇರವಾಗಿ(ಆಫ್​ಲೈನ್) ಅರ್ಜಿ ಸ್ವೀಕಾರಿಸುತ್ತೇವೆ. ಇದರಿಂದ ಒಂದು ತಿಂಗಳು ತಡ ಆಗಬಹುದು, ಅದಕ್ಕಿಂತ ಹೆಚ್ಚೇನು ಆಗುವುದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಪ್ಲ್ಯಾನ್ ಮಾಡದೇ ಯೋಜನಗಳನ್ನ ಜಾರಿಗೆ ತರ್ತಿದ್ದಾರೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ಲ್ಯಾನ್ ಮಾಡಿದ್ದೇವೆ, ನಮ್ಮ ಮಷಿನ್ ಹ್ಯಾಕ್ ಮಾಡಿ ಕೇಂದ್ರದವರು ಸ್ಟಾಪ್ ಮಾಡಿದ್ದಾರೆ ಅಂತ ಆರೋಪಿಸಿದ್ದಾರೆ.

ಇವಿಎಂ ಮಾದರಿಯಲ್ಲಿ ಕೇಂದ್ರ ಸರ್ಕಾರ ಹ್ಯಾಕ್ ಮಾಡಿ ಸರ್ವರ್ ಡೌನ್ ಆಗುವಂತೆ ಮಾಡಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಇಲಾಖೆಯ ಸರ್ವರ್​ ಕೂಡ ಹ್ಯಾಕ್ ಆಗಿದೆ. ಇದನ್ನು ಸರಿಪಡಿಸಲು ಪ್ರಯತ್ನ ಮಾಡುತ್ತಿದ್ದೇವೆ. ಎಷ್ಟೇ ಹ್ಯಾಕ್ ಮಾಡಿದರೂ ನಮ್ಮ ಯೋಜನೆ ಜಾರಿಗೆ ತರುತ್ತೇವೆ ಎಂದರು.

RELATED TOPICS:
English summary :Central hacked state government servers: Satish Jarakiholi

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...