Sat,May18,2024
ಕನ್ನಡ / English

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ | JANATA NEWS

21 Jun 2023
1720

ಹೊಸದಿಲ್ಲಿ : ಸಿಎಂ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವಿರಾದ ಝಮೀರ್ ಅಹಮದ್ ಖಾನ್, ಭೈರತಿ ಸುರೇಶ್ ಉಪಸ್ಥಿತರಿದ್ದರು.

ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಗೆ ಅಕ್ಕಿ ಒದಗಿಸುವುದು ಸೇರಿದಂತೆ ರಾಜ್ಯದ ಇನ್ನಿತರ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಅಲ್ಲದೆ, ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಇನ್ನಿತರ ಗಣ್ಯರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

janata

ನವದೆಹಲಿಯಲ್ಲಿ ಮಾತನಾಡಿ, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸಬೇಕಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್​ಸಿಐಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು.

ಎಫ್​ಸಿಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿಕ್​​ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರಮುಖೇನ ತಿಳಿಸಿದ್ದರು.

ಎಫ್​ಸಿಐ ನ ಡೆಪ್ಯೂಟಿ ಮ್ಯಾನೇಜರ್ ಅನ್ನು ಭೇಟಿಯಾಗಿ ಈ ಬಗ್ಗೆ ಖಚಿತಪಡಿಸಿಕೊಳ್ಳಲಾಗಿತ್ತು. ಆದರೆ ಜೂನ್ 13 ರಂದು ಕೇಂದ್ರ ಆಹಾರ ಇಲಾಖೆಯವರು ಎಫ್​ಸಿಐಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಲಾಗಿದೆ ಎಂದಿದ್ದರು.

ನಂತರ ಜೂನ್ 14 ರಂದು ಎಫ್​ಸಿಐನ ಅಧ್ಯಕ್ಷರು ಪತ್ರ ಬರೆದು, ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಮೊದಲು ಅಕ್ಕಿ ನೀಡುವುದಾಗಿ ಒಪ್ಪಿಕೊಂಡು ನಂತರ ನಿರಾಕರಿಸಿದ್ದು, ಕೇಂದ್ರ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ ಎಂದು ವಾಗ್ದಾಳಿ ನಡೆಸಿದ್ದರು.

RELATED TOPICS:
English summary :Chief Minister Siddaramaiah met President Draupadi Murmu

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...