Thu,May02,2024
ಕನ್ನಡ / English

ಕೆಎಂಎಫ್ ನೂತನ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಆಯ್ಕೆ; ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಮನವಿ! | JANATA NEWS

21 Jun 2023
1504

ಬೆಂಗಳೂರು : ಕಾಂಗ್ರೆಸ್ ಮಾಜಿ ಶಾಸಕ ಭೀಮಾ ನಾಯಕ್ ಅವರು ಕರ್ನಾಟಕ ಹಾಲು ಮಾರಾಟ ಮಹಾಮಂಡಳ(ಕೆಎಂಎಫ್)ದ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ಇಂದು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಳ್ಳಾರಿ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ಹಗರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಭೀಮಾ ನಾಯಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು, ನಂದಿನ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳಕ್ಕೆ ಈಗಾಗಲೇ ಸರ್ಕಾರಕ್ಕೆ ಬೇಡಿಕೆ ಇಡಲಾಗಿದೆ ಎಂದು ಹೇಳಿದರು. ದರ ಹೆಚ್ಚಳ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಬಳಿ ಚರ್ಚಿಸಲಾಗುವುದು, ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ದರ ಹೆಚ್ಚಳ ಮಾಡುವುದು ಮಾತ್ರವಲ್ಲದೆ, ಗ್ರಾಹಕರಿಗೆ ಗುಣಮಟ್ಟದ ಹಾಲು, ಮೊಸರು, ತುಪ್ಪವನ್ನು ಪೂರೈಕೆ ಮಾಡಲು ಆದ್ಯತೆ ನೀಡುತ್ತೇವೆ ಎಂದು ಹೇಳಿದರು.

ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹ ಧನ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಹೈನುಗಾರರಿಂದ ಖರೀದಿ ಮಾಡುವ ಹಾಲಿನ ದರ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ಮಾಡಿದ ಬಳಿಕ ನಿರ್ಧರಿಸಲಾಗುತ್ತದೆ ಎಂದು ಹೇಳಿದರು.

RELATED TOPICS:
English summary :Bhima Naik elected as new president of KMF; The price of Nandini milk is Rs.5. Request for a raise!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...