Fri,May03,2024
ಕನ್ನಡ / English

ನಾನೇ ಗೃಹಲಕ್ಷ್ಮಿ ಯೋಜನೆಯನ್ನ ಹೋಲ್ಡ್ ಮಾಡಿಸಿದ್ದೀನಿ, ಅರ್ಜಿ ತುಂಬಲು ಲಂಚ ಪಡೆಯುತ್ತಿದ್ದಾರೆ ಎಂಬ ದೂರು! | JANATA NEWS

23 Jun 2023
1033

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯನ್ನು ಜಾರಿ ಮಾಡದಂತೆ ನಾನೇ ತಡೆಹಿಡಿದಿದ್ದೇನೆ. ಕೆಲವೊಂದು ಬದಲಾವಣೆ ಆಗಬೇಕಿದೆ. ಆದರಿಂದ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಹೇಳಿದರು.

ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್​ಲೈನ್ ಹಾಗೂ ಆಫ್‌ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು. ಗ್ಯಾರಂಟಿ ಯೋಜನೆಗಳಿಗೆ ಆನ್​ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200- 300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಇದನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಿದ್ದೇನೆ.

ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್ ಸಮಸ್ಯೆ ನೋಡುತ್ತಿದ್ದೀರಿ. ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್​ಲೈನ್ ಹಾಗೂ ಆಫ್‌ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ವಿಚಾರವಾಗಿ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ಮಾಡಲಾಗುವುದು ಎಂದರು.

ಗ್ಯಾರಂಟಿ ಯೋಜನೆಗಳಿಗೆ ಆನ್​ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200- 300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಗಿ ರದ್ದಾಗುತ್ತದೆ. ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡುತ್ತಿದ್ದೇನೆ. ಈ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಲು ಹೋಗುವವರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ.

ಈ ಯೋಜನೆಗಳ ಅಡಿಯಲ್ಲಿ ಯಾರು ಕೂಡ ಇನ್ನೊಬ್ಬರಿಗೆ ಲಂಚ ಕೊಡಬಾರದು. ಲಂಚ ಕೊಟ್ಟರೆ ನಾವು ಒಂದು ಹೆಲ್ಪ್​ಲೈನ್ ನಂಬರ್ ಕೊಡುತ್ತೇವೆ. ಅದಕ್ಕೆ ಕರೆ ಮಾಡಿ ಮಾಡಿ ದೂರು ಕೊಡಲಿ ಎಂದು ತಿಳಿಸಿದರು.

RELATED TOPICS:
English summary :I have put Grilahakshmi on hold, complaining that she is getting bribe to fill the application!

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...