Tue,May14,2024
ಕನ್ನಡ / English

ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ: ಸಿದ್ದರಾಮಯ್ಯ | JANATA NEWS

23 Jun 2023
1362

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್‌ ಬಿಲ್‌ ಹೆಚ್ಚಾಳವಾಗತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಬಿ.ವಿ.ಗೋಪಾಲ ರೆಡ್ಡಿ ಅವರ ನೇತೃತ್ವದ ನಿಯೋಗವು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ಆಗಿದ್ದನ್ನು ಮನವರಿಕೆ ಮಾಡಿಸಿದರು.

ನಮ್ಮ ಸರ್ಕಾರ ವಿದ್ಯುತ್ ಶುಲ್ಕವನ್ನು ಏರಿಸುವ ನಿರ್ಧಾರ ಮಾಡಿಲ್ಲ. ಕೆ.ಇ. ಆರ್.ಸಿಯು ಬೆಲೆ ಹೆಚ್ಚಳದ ನಿರ್ಧಾರವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೈಗೊಂಡಿತ್ತು ಎಂದು ವಿವರಿಸಿದರು. ನಿಯೋಗವು ಮಾಡಿರುವ ಮನವಿಯ ಕುರಿತು ಆರ್ಥಿಕ, ಇಂಧನ ಇಲಾಖೆ , ಕಾಸಿಯಾ, ಎಫ್.ಕೆ.ಸಿ.ಸಿ ಐ ಅವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೆ.ಇ.ಆರ್.ಸಿ ತನ್ನ ಸುಂಕದ ಆದೇಶದಲ್ಲಿ ಉದ್ಯಮ ವಲಯಕ್ಕೆ ವಿದ್ಯುತ್ ದರವನ್ನು ಹೆಚ್ಚಿಸಿದ್ದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಹೆಚ್.ಟಿ ಕೈಗಾರಿಕೆಗಳ ಮೇಲೆ ವಿಧಿಸುವ ಶೇ 9 ರಷ್ಟು ವಿದ್ಯುತ್ ತೆರಿಗೆಯನ್ನು ಶೇ 3 ರಷ್ಟು ಇಳಿಸಬೇಕು ಎಂದು ಮನವಿ ಮಾಡಿದರು.

ಇಂಧನ ಶುಲ್ಕದಲ್ಲಿ ರಿಯಾಯಿತಿ ನೀಡಲು ಹಾಗೂ ಇತರೆ ರಾಜ್ಯಗಳಲ್ಲಿ ಎಂ.ಎಸ್.ಎಂ.ಇ ನೀತಿ ಹಾಗೂ ಕಾಯ್ದೆ ಇರುವಂತೆ ರಾಜ್ಯದಲ್ಲಿಯೂ ಕಾಯ್ದೆ ರಚನೆ ಮಾಡುವಂತೆ ಮನವಿ ಮಾಡಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಎಫ್.ಕೆ.ಸಿ.ಸಿ.ಐ ಪದಾಧಿಕಾರಿಗಳಾದ ರಮೇಶ್ ಚಂದ್ರ ಲಾಹೋಟಿ, ಎಂ.ಜಿ.ಬಾಲಕೃಷ್ಣ , ಡಾ: ಪ್ರಸಾದ್, ಬಿ.ಟಿ. ಮನೋಹರ್ ಉಪಸ್ಥಿತರಿದ್ದರು.

RELATED TOPICS:
English summary :Grihajyoti scheme not related to electricity rate hike: Siddaramaiah

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...