Sun,May19,2024
ಕನ್ನಡ / English

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ: ನಳಿನ್‍ ಕುಮಾರ್ ಕಟೀಲ್ | JANATA NEWS

24 Jun 2023
1345

ಬೆಂಗಳೂರು : ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ.

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

RELATED TOPICS:
English summary :I have not resigned from the post of BJP state president: Nalin Kumar Kateel

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...