Fri,May03,2024
ಕನ್ನಡ / English

ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ? ಅನ್ನಭಾಗ್ಯಕ್ಕೆ ಅಕ್ಕಿ ಕೊಡದಂತೆ ತಡೆದವರು ಈಗ ಧರಣಿ ಮಾಡ್ತಾರಂತೆ! | JANATA NEWS

24 Jun 2023
882

ಬೆಂಗಳೂರು : ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ ಎಂದು ಸಿಎಂ‌ ಸಿದ್ದರಾಮಯ್ಯ ಶನಿವಾರ ಕಿಡಿ ಕಾರಿದ್ದಾರೆ.

ಇಂದು ಕರ್ನಾಟಕ ರಾಜ್ಯ ಬರಹಗಾರರು ಹಾಗೂ ಪ್ರಕಾಶಕರ ಸಂಘದ 20 ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಸಾಹಿತಿಗಳ ಬಗ್ಗೆ ಅಪಾರ ಗೌರವ ಇರುವುದಾಗಿ ತಿಳಿಸಿದ ಮುಖ್ಯ ಮಂತ್ರಿಗಳು ಸಾಹಿತಿಗಳು ಸಮಾಜವನ್ನು ತಿದ್ದುವಂಥವರು ಎಂದರು.

ಸಾಹಿತಿಗಳ ಬಗ್ಗೆ ಅಪಾರ ಗೌರವ ಇರುವುದಾಗಿ ತಿಳಿಸಿದ ಮುಖ್ಯ ಮಂತ್ರಿಗಳು ಸಾಹಿತಿಗಳು ಸಮಾಜವನ್ನು ತಿದ್ದುವಂಥವರು ಎಂದರು. ಅಧಿಕಾರದಲ್ಲಿದ್ದಾಗ ನೀಡಿದ್ದ ಭರವಸೆಗಳನ್ನು ಈಡೇರಿಸದಿದ್ದವರು ಈಗ ಟೀಕೆ ಗಳನ್ನು ಮಾಡುತ್ತಿದ್ದಾರೆ.

15 ಲಕ್ಷ ರೂ.ಗಳನ್ನು ಪ್ರತಿ ಮನೆಗೆ ಕೊಡುತ್ತೇನೆ ಎಂದವರು 9 ವರ್ಷಗಳಾದರೂ ಈಡೇರಿಸಿಲ್ಲ. ಆದಾಯ ದುಪ್ಪಟ್ಟು ಮಾಡುತ್ತೇವೆ, ನಾ ಖಾವೂಂಗಾ, ನಾ ಖಾನೇದೂಂಗ ಎಂದವರು ಯಾರು? ಅಚ್ಛೇ ದಿನ್ ತಂದುಕೊಟ್ಟಿದ್ದಾರೆಯೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಐದು ಗ್ಯಾರಂಟಿ ಗಳನ್ನು ಈಡೇರಿಸದಿದ್ದರೆ ಅಧಿವೇಶನದಲ್ಲಿ ಧರಣಿ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದು, ಅವರು ನೀಡಿದ್ದ ಪ್ರಣಾಳಿಕೆಯಲ್ಲಿ ಒಂದು ಲಕ್ಷ ದವರಿಗಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದರು.

ಹತ್ತು ಗಂಟೆ ವಿದ್ಯುತ್ ನೀಡುತ್ತೇವೆ, ನೀರಾವರಿಗೆ ಒಂದೂವರೆ ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದೆಲ್ಲಾ ಹೇಳಿದ್ದರು. ಆದರೆ ಅವುಗಳನ್ನು ಜಾರಿ ಮಾಡದವರು ಈಗ ಧರಣಿ ಕುಳಿತುಕೊಳ್ಳುವುದಾಗಿ ಹೇಳುತ್ತಾರೆ ಎಂದು ವ್ಯಂಗವಾಡಿದರು. ಈ ಮೂಲಕ ಅವರು ಜನಗಳಿಗೆ ತಪ್ಪು ಮಾಹಿತಿ ನೀಡುತ್ತಾರೆ ಎಂದರು.

ಜುಲೈ 1 ರಿಂದ ವಿದ್ಯುತ್ ಕೊಡುತ್ತಿದ್ದೇವೆ.ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೆವು, ಆದರೆ ಅಕ್ಕಿ ಸಿಗುತ್ತಿಲ್ಲ.ತೆಲಂಗಾಣ ದವರು ಭತ್ತ ಕೊಡುತ್ತೇವೆ, , ಛತ್ತೀಸಗಡದಿಂದ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುತ್ತೇವೆ ಎಂದಿದ್ದಾರೆ.ಪಂಜಾಬ್ ನವರು ನವೆಂಬರ್ ನಿಂದ ಕೊಡುತ್ತೇವೆ ಅಂತಾರೆ.ಹೀಗಾಗಿ NCCF ಕೇಂದ್ರಿಯ ಭಂಡಾರ, ನಫೆಡ್ ನಿಂದ ಕೊಟೆಷನ್ ಕೇಳಿದ್ದೇವೆ.ಅವರು ಕೊಟ್ಟ ಬಳಿಕ ದರ, ಗುಣಮಟ್ಟ, ಪ್ರಮಾಣ ವನ್ನ ನೋಡಿಕೊಂಡು ತೀರ್ಮಾನ ಮಡುತ್ತೇವೆ ಎಂದರು.

ಓಪನ್ ಮಾರ್ಕೆಟ್ ನಿಂದ ಖರೀದಿ ಮಾಡಬೇಕಾದರೆ, ಟೆಂಡರ್ ಕರೆಯಬೇಕಾಗುತ್ತೆ ಅದಕ್ಕೆ ಸಮಯ ಆಗುತ್ತದೆ. ರಾಗಿ, ಜೋಳ ಎರಡೆರಡು ಕೆ.ಜಿ. ಕೊಡಬಹುದು, ಆದರೆ ಇನ್ನು 3 ಕೆ.ಜಿ. ಅಕ್ಕಿ ಕೊಡಬೇಕಲ್ಲ, ಅದೇ ಸಮಸ್ಯೆ ಎಂದರು. ಹಾಲಿನ ದರ ಏರಿಕೆ ವಿಚಾರ ಸಂಬಂಧಿಸಿ ಚರ್ಚೆ ಮಾಡಿ ಪರಿಶೀಲನೆ ನಡೆಸುತ್ತೇವೆ ಎಂದು ಸಿಎಂ ಹೇಳಿದರು.

RELATED TOPICS:
English summary :What moral right does Yeddyurappa have to protest? Those who prevented rice from being given to Annabhagya are now staging a sit-in!

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...