Sun,May05,2024
ಕನ್ನಡ / English

ಹಿಂದಿನ ಸರ್ಕಾರಗಳ ಎಲ್ಲಾ ಅವ್ಯವಹಾರಗಳನ್ನು ತನಿಖೆ ಮಾಡುತ್ತೇವೆ: ಸಿದ್ದರಾಮಯ್ಯ | JANATA NEWS

27 Jun 2023
1531

ಹಾಸನ : ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಅವ್ಯವಹಾರಗಳನ್ನು ತನಿಖೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನದ ಬೂವನಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಲ್ಕು ಮೆಡಿಕಲ್ ಕಾಲೇಜು, 40% ಕಮಿಷನ್ ವಿಚಾರದಲ್ಲಿ ತನಿಖೆ ಮಾಡುತ್ತೇವೆ. ಕೊರೊನಾ ಸಂದರ್ಭದ ಯೋಜನೆ, ನೀರಾವರಿ, ಬಿಟ್ ಕಾಯಿನ್, ಪಿಎಸ್‌ಐ, ಚಾಮರಾಜನಗರ ದುರಂತದ ಬಗ್ಗೆಯೂ ತನಿಖೆ ಮಾಡುತ್ತೇವೆ ಎಂದರು.

ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು. ಅಂದಿನ ಆರೋಗ್ಯ ಸಚಿವ ಡಾ. ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು. ಆದರೆ ಅಲ್ಲಿ ಸತ್ತಿರುವವರ ಸಂಖ್ಯೆ ಹೆಚ್ಚಿತ್ತು ಎಂದರು.

ಗ್ಯಾರಂಟಿ ಯೋಜನೆಯ ಬಗ್ಗೆ ವಿಪಕ್ಷಗಳ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ನಾವು ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ ಎಂದು ಹೇಳಿದರು.

RELATED TOPICS:
English summary :We will investigate all the misdeeds of previous governments: Siddaramaiah

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...