Thu,May02,2024
ಕನ್ನಡ / English

ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅರೆಸ್ಟ್ | JANATA NEWS

29 Jun 2023
1658

ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆ.ಆರ್. ಪುರಂನ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಎರಡು ದಿನಗಳ ಕಾಲ ತಹಶೀಲ್ದಾರ್ ಮನೆ, ಕಚೇರಿ ಮೇಲೆ ದಾಳಿ ಮಾಡಿ ನಿರಂತರ ಪರಿಶೀಲನೆ ಮಾಡಲಾಗಿದೆ. ಈ ವೇಳೆ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ಅಜಿತ್ ರೈರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಲಾಗಿದೆ.

ಲೋಕಾಯುಕ್ತ ಪೊಲೀಸರ ತನಿಖೆಗೆ ಸರಿಯಾಗಿ ಸ್ಪಂದಿಸಿಲ್ಲ. ಮನೆಯಲ್ಲಿ ಸಿಕ್ಕ ದಾಖಲೆಗಳಿಗೆ ಸಂಬಂಧಿಸಿದಂತೆ ಸರಿಯಾದ ಉತ್ತರ ನೀಡಿಲ್ಲ. ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿವೆ.

ಅಜಿತ್​ ರೈಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳು, ಐಷಾರಾಮಿ ಕಾರು ಮತ್ತು ಬೈಕ್​ಗಳನ್ನು ವಶಕ್ಕೆ ಪಡೆದಿದ್ದರು. 4 ಥಾರ್ ಕಾರ್, 4 ಫಾರ್ಚೂನರ್ ಕಾರ್, 3 ರಾಯಲ್ ಎನ್‌ಫೀಲ್ಡ್, 1 ಲ್ಯಾಂಡ್ ಕ್ರೂಸರ್ (2.5 ಕೋಟಿ ಮೌಲ್ಯ) ಹೊಂದಿದ್ದು, ಎಲ್ಲ ಕಾರಿಗೂ ಒಂದೇ ನಂಬರ್ ರಿಜಿಸ್ಟರ್ ಇದೆ.

RELATED TOPICS:
English summary :K.R. Puram Tehsildar Ajith Kumar Rai arrested

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...