Sun,Apr28,2024
ಕನ್ನಡ / English

ಲಾರಿ, ಆಟೋಗಳ ನಡುವೆ ಭೀಕರ ಅಪಘಾತ, ಏಳು ಸಾವು! | JANATA NEWS

30 Jun 2023
1664

ವಿಜಯನಗರ : ಎರಡು ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ಸೇರಿದಂತೆ ಏಳು ಮಂದಿ ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ವಡ್ಡರಹಳ್ಳಿ ಬ್ರಿಡ್ಜ್​ ಬಳಿ ನಡೆದಿದೆ.

ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳ್ಳಾರಿಯಿಂದ ಎರಡು ಆಟೋದಲ್ಲಿ 19 ಜನರು ತುಂಗಭದ್ರಾ ಡ್ಯಾಮ್​ಗೆ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಮೃತರೆಲ್ಲರು ಬಳ್ಳಾರಿಯ ಕೌಲ್​ ಬಜಾರ್​ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತಪಟ್ಟ ಪೈಕಿ ಇಬ್ಬರು ಹೆಸರು ಪತ್ತೆಯಾಗಿದ್ದು, ಉಮೇಶ್ ಮತ್ತು ಆಟೋ ಚಾಲಕ ಶ್ಯಾಮಾ ಎಂದು ಗುರುತಿಸಲಾಗಿದೆ. ಉಳಿದವರ ಹೆಸರು ಇನ್ನಷ್ಟೇ ತಿಳಿಯಬೇಕಿದೆ.

ಬಳ್ಳಾರಿಯಿಂದ ತುಂಗಭದ್ರಾ ಅಣೆಕಟ್ಟು ವೀಕ್ಷಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಎರಡು ಆಟೋ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಸ್ತಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.

RELATED TOPICS:
English summary :Horrible accident between lorry and autos, seven dead!

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...