Mon,May06,2024
ಕನ್ನಡ / English

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಮೊಕದ್ದಮೆ ಡಾ. ಸುಧಾಕರ್! | JANATA NEWS

30 Jun 2023
1364

ಬೆಂಗಳೂರು : ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಸುಧಾಕರ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ.

ಸಾರ್ವಜನಿಕವಾಗಿ ಮಾನಹಾನಿ ಮಾಡುವ ರೀತಿಯಲ್ಲಿ ಮಾತನಾಡೋ ಡೈಲಾಗ್ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರದೀಪ್​ ಈಶ್ವರ್​ ವಿರುದ್ಧ, ಡಾ. ಸುಧಾಕರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಅರ್ಜಿ ಸಲ್ಲಿಸಿರುವ ಡಾ. ಸುಧಾಕರ್, ಖಾಸಗಿ ದೂರು ಸಲ್ಲಿಸಿದ್ದು ತನ್ನ ವಿರುದ್ಧ ಮಾತನಾಡದಂತೆ ನಿರ್ಬಂಧ ಹೇರಲು ಸುಧಾಕರ್ ಮನವಿ ಮಾಡಿದ್ದಾರೆ.

RELATED TOPICS:
English summary :Defamation case filed against MLA Pradeep Eshwar. Sudhakar!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...