Wed,May08,2024
ಕನ್ನಡ / English

ಆಸಿಡ್ ದಾಳಿ ಸಂತ್ರಸ್ತೆಗೆ ಸಿಎಂ ಸಚಿವಾಲಯದಲ್ಲಿ ಉದ್ಯೋಗ ನೀಡಿದ ಸಿದ್ದರಾಮಯ್ಯ! | JANATA NEWS

30 Jun 2023
1187

ಬೆಂಗಳೂರು : ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ತೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆ ಕೂಡ ಬಂದಿದ್ದರು.

ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು ಸಂತ್ರಸ್ತೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು.

2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ತೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.

ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೇವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು.

ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ 25 ವರ್ಷದ ಯುವತಿ ಮೇಲೆ 2022ರ ಏಪ್ರಿಲ್‌ 28ರಂದು ನಾಗೇಶ್‌ ಅಲಿಯಾಸ್‌ ನಾಗ ಎಂಬಾತ ಆಸಿಡ್‌ ದಾಳಿ ನಡೆಸಿದ್ದ. ಸುಂಕದಕಟ್ಟೆಯ ಫೈನಾನ್ಸ್‌ ಬಳಿ ಯುವತಿಯ ಮುಖಕ್ಕೆ ಆಸಿಡ್‌ ಎರಚಿ ಆರೋಪಿ ಪರಾರಿಯಾಗಿದ್ದ. ಆಸಿಡ್‌ ದಾಳಿಯಿಂದ ಯುವತಿಯ ತಲೆ ಹಾಗೂ ದೇಹದ ಇತರೆ ಭಾಗಗಳಲ್ಲಿ ಶೇ.35ರಷ್ಟು ಸುಟ್ಟ ಗಾಯಗಳಾಗಿದ್ದವು.

2022ರ ಏಪ್ರಿಲ್ 28 ರಂದು ಆ್ಯಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತನಿಖೆಗೆ ಇಳಿದ ಪೊಲೀಸರು ಆರೋಪಿ ಸ್ವಾಮಿಯ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದರು. ಆಗ ಭಕ್ತರ ವೇಷದಲ್ಲಿ ಹೋಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

RELATED TOPICS:
English summary :Siddaramaiah gave job to acid attack victim in CM Ministry!

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...