Sat,May04,2024
ಕನ್ನಡ / English

ವಿಪಕ್ಷ ನಾಯಕನ ಆಯ್ಕೆ ಗೊಂದಲ, ತುರ್ತಾಗಿ ವಿಪಕ್ಷ ನಾಯಕ ಬೇಕಾಗಿದ್ದಾರೆ, ಬಿಜೆಪಿಗೆ ಟಾಂಗ್‌ ನೀಡಿದ ಕಾಂಗ್ರೆಸ್‌ | JANATA NEWS

01 Jul 2023
1555

ಬೆಂಗಳೂರು : ಕಾಂಗ್ರೆಸ್‌ ಈಗಾಗಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಜೊತೆ ಸರ್ಕಾರ ರಚಿಸಿದೆ. ಆದರೆ, ಬಿಜೆಪಿ ಮಾತ್ರ ಇನ್ನು ಕೂಡ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಂಡಿಲ್ಲ. ಈ ವಿಚಾರವಾಗಿ ಕಾಂಗ್ರೆಸ್‌ ಟ್ವೀಟ್‌ ಮೂಲಕ ಬಿಜೆಪಿಯನ್ನು ಕೆಣಕಿದ್ದು, ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಣೆ ಹೊರಡಿಸಿದೆ.

ಚುನಾವಣೆ ಮುಗಿದು 45 ದಿನ ಮೇಲಾಗಿದೆ. ಆದರೆ, ಬಿಜೆಪಿಯಿಂದ ವಿಪಕ್ಷ ನಾಯಕನ ಆಯ್ಕೆಯೇ ಇನ್ನು ಆಗಿಲ್ಲ. ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಅದರೊಳಗೆ ವಿಪಕ್ಷ ನಾಯಕನ ಆಯ್ಕೆ ಮಾಡುವ ಅನಿವಾರ್ಯತೆ ಬಿಜೆಪಿ ಹೈಕಮಾಂಡ್‌ಗೆ ಇದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್‌ ತುರ್ತಾಗಿ ವಿಪಕ್ಷ ನಾಯಕ ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಿದೆ.

ನಾಯಕರೊಬ್ಬರು ಬೇಕಾಗಿದ್ದಾರೆ. ಜೊತೆಗೆ ಎಂತಹವರು ವಿರೋಧ ಪಕ್ಷದ ನಾಯಕ ಆಗಿರಬೇಕು ಎಂಬ ಬಗ್ಗೆ ಕೆಲವು ಅರ್ಹತೆಗಳನ್ನು ಕೂಡ ಕಾಂಗ್ರೆಸ್‌ ಪಟ್ಟಿ ಮಾಡಿದೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಜೊತೆಗೆ ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕ ಬೇಕಾಗಿದ್ದಾರೆ ಎಂದು ಟಾಂಗ್‌ ನೀಡಿದೆ.

ಆರ್‌ಎಸ್‌ಎಸ್‌ನ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದ ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸ್‌ಆಪ್‌ ಯುನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು ಎಂದಿರುವ ಕಾಂಗ್ರೆಸ್‌, ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನ ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಬಿಜೆಪಿ ನಾಯಕರಿಗೆ ನೇರವಾಗಿ ಟಾಂಗ್‌ ನೀಡಿದೆ.

🔹ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.

🔹ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.

🔹RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.

🔹ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.

🔹ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.

ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ!

RELATED TOPICS:
English summary :Opposition leader urgently needed, Congress tong for BJP

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...