Sun,May19,2024
ಕನ್ನಡ / English

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಾಳೆ! | JANATA NEWS

03 Jul 2023
1850

ಬೆಂಗಳೂರು : ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಾಳೆಗೆ ಮುಂದೂಡಲಾಗಿದೆ ಎಂದಿದ್ದಾರೆ ಬಿಎಸ್ ಯಡಿಯೂರಪ್ಪ.

ಬಿಜೆಪಿಯ ಶಾಸಕಾಂಗ ಸಭೆಯೇ ನಾಳೆಗೆ ಮುಂದೂಡಿಕೆ ಆಗಿದೆ. ರಾಜ್ಯ ಬಿಜೆಪಿ, ಇಂದು ಮಧ್ಯಾಹ್ನ ನಂತರ ಶಾಸಕಾಂಗ ಸಭೆ ಕರೆಯಲು ಮುಂದಾಗಿತ್ತು. ಆದರೆ ದೆಹಲಿಯಿಂದ ಬಂದಿಳಿದ ಬಿಎಸ್​ವೈ ಸುದ್ದಿಗಾರರೊಂದಿಗೆ ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ ಎಂದಿದ್ದಾರೆ.

ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಕ್ಕೆ ವಾಪಸ್ ಆಗಿದ್ದು ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರವಾಗಿ ಹೇಳಿಕೆ ನೀಡಿದ್ದಾರೆ.

ಬಿಎಸ್ ಯಡಿಯೂರಪ್ಪ ದೆಹಲಿಗೆ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚಿಸುವುದಕ್ಕೆ ತೆರಳಿದ್ದರು. ನಿನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇವಲ 8 ನಿಮಷಗಳ ಕಾಲ ಚರ್ಚಿಸಿದ್ದರು. ಈ ಬಳಿಕ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದಂತ ಮಾಜಿ ಸಿಎಂ ಬಿಎಸ್ ವೈ ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ನಾನು ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆಗೆ ಸುದೀರ್ಘ ಚರ್ಚೆ ಮಾಡಲಾಗಿದೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಅಮಿತ್ ಶಾ ನಾಳೆ ತೀರ್ಮಾನ ಮಾಡುತ್ತಾರೆ. ನಾಳೆ ಎಲ್ಲವೂ ತೀರ್ಮಾನ ಆಗಲಿದೆ ಎಂಬುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಪಕ್ಷ ಟ್ವೀಟ್​ ಮಾಡಿದ್ದು, "ಸದನ ಪ್ರಾಂಭವಾಗುವ ಮೊದಲೇ ವಿರೋಧ ಪಕ್ಷದ ನಾಯಕನನ್ನು ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದು ಗ್ಯಾರಂಟಿ ನೀಡಿದ್ದಿರಿ. ನಿಮ್ಮ ಹೈಕಮಾಂಡ್​ ಕನಿಷ್ಠ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲೂ ನಿಮಗೆ ಗ್ಯಾರಂಟಿ ನೀಡದಿರುವುದು ರಾಜಕೀಯ ಇತಿಹಾಸದಲ್ಲೇ ಅತ್ಯಂತ ಶೋಚನೀಯ ಸಂಗತಿ" ಎಂದು ಬಿಜೆಪಿಯ ಕಾಲೆಳೆದಿದೆ.

RELATED TOPICS:
English summary :Election of BJP Legislature Party leader tomorrow

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...