Fri,May03,2024
ಕನ್ನಡ / English

ರಾಷ್ಟ್ರಪತಿಗಳಾದ‌ ದ್ರೌಪದಿ ಮುರ್ಮು ಅವರ ಬೆಂಗಳೂರಿಗೆ ಆಗಮನ, ಸಿದ್ದರಾಮಯ್ಯ ಅವರಿಂದ ಸ್ವಾಗತ! | JANATA NEWS

03 Jul 2023
1374

ಬೆಂಗಳೂರು : ರಾಷ್ಟ್ರಪತಿಗಳಾದ‌ ದ್ರೌಪದಿ ಮುರ್ಮು ಅವರನ್ನ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ರಾಷ್ಟ್ರಪತಿಗಳಾದ‌ ದ್ರೌಪದಿ ಮುರ್ಮು ಅವರು ಇಂದು ಮಧ್ಯಾಹ್ನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಮಯದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್,ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED TOPICS:
English summary :Arrival of President Draupadi Murmu in Bangalore, welcome by Siddaramaiah!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...