Mon,May06,2024
ಕನ್ನಡ / English

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜೀವ ಉಳಿಸಲು, ಸ್ಪೀಡ್ ರಾಡಾರ್ ಗನ್‌ ಬಳಸಿ ಪ್ರಕರಣ ದಾಖಲಿಸಲು ಪ್ರಾರಂಭ | JANATA NEWS

04 Jul 2023
937

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅತಿ ವೇಗದಲ್ಲಿ ವಾಹನ ಚಲಾಯಿಸುವ ಚಾಲಕರು ವೇಗದ ಸೂಚನಾ ಫಲಕಗಳನ್ನು ನಿರ್ಲಕ್ಷಿಸಿದಕ್ಕಾಗಿ ಪೊಲೀಸ್ ಪ್ರಕರಣಗಳನ್ನು ಎದುರಿಸಲು ಈಗ ಸಿದ್ಧರಾಗಿರಬೇಕು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅತಿ ವೇಗದ ಚಾಲನೆಗಾಗಿ ಸ್ಪೀಡ್ ರಾಡಾರ್ ಗನ್‌ಗಳನ್ನು ಬಳಸಿ ಪ್ರಕರಣಗಳನ್ನು ದಾಖಲಿಸಲು ಪ್ರಾರಂಭಿಸಲಾಗಿದೆ, ವಾಹನ ಚಾಲಕರಲ್ಲಿ ವೇಗದ ಮಿತಿಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಈ ಎಕ್ಸ್‌ಪ್ರೆಸ್‌ವೇಯಲ್ಲಿ ಜೀವ ಉಳಿಸಲು ಪೊಲೀಸ್ ಇಲಾಖೆ ಮುಂದಾಗಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅತಿ ವೇಗದ ಚಾಲನೆಗಾಗಿ ಸ್ಪೀಡ್ ರಾಡಾರ್ ಗನ್ ಬಳಸಿ ಪ್ರಕರಣಗಳನ್ನು ಬುಕ್ ಮಾಡಲಾಗುತ್ತಿದೆ. ಎಸ್ಪಿ ರಾಮನಗರ ಮತ್ತು ಅವರ ತಂಡದ ಕ್ರಮವನ್ನು ಶ್ಲಾಘಿಸುತ್ತೇವೆ. "ಟ್ರಾಫಿಕ್ ನಿಯಮಗಳನ್ನು ಅನುಸರಿಸಿ ಜೀವ ಉಳಿಸಲು, ದಂಡವನ್ನು ಉಳಿಸಲು ಅಲ್ಲ" ಎಂದು ಪೊಲೀಸ್, ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಮಹಾನಿರ್ದೇಶಕ ಅಲೋಕ್ ಕುಮಾರ್ ಹೇಳಿದ್ದಾರೆ.

ಈ ವರ್ಷದ ಜನವರಿಯಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಒಟ್ಟು 296 ಅಪಘಾತಗಳು ಮತ್ತು 132 ಸಾವುಗಳು ಸಂಭವಿಸಿವೆ ಎಂದು ವರದಿಗಳು ತಿಳಿಸಿವೆ.

English summary :Filing cases started to save lives using speed radar gun on Bangalore-Mysore Expressway

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...