Thu,May02,2024
ಕನ್ನಡ / English

ಹತ್ತು ವರ್ಷದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಲಿ: ಸಿದ್ದರಾಮಯ್ಯಗೆ ಬೊಮ್ಮಾಯಿ ಸವಾಲ್ | JANATA NEWS

05 Jul 2023
1302

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿನ 40% ಕಮಿಷನ್ ಪ್ರಕರಣವನ್ನು ಸರ್ಕಾದ ನ್ಯಾಯಾಂಗ ತನಿಖೆ ನಡೆಸಲು ಆದೇಶಿಸಿದೆ. ಈ ಸಂಬಂಧ ಇದೀಗ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿಎಂ ಸಿದ್ದರಾಮಯ್ಯಗೆ ಸವಾಲೆಸೆದಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿನ 40% ಕಮಿಷನ್‌ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಕಾಂಗ್ರೆಸ್​ನವರು ಒಂದುವರೆ ವರ್ಷದಿಂದ ಆರೋಪ ಮಾಡುತ್ತಿದೆ. ಇಲ್ಲಿಯವರೆಗೂ ದಾಖಲೆ ಕೊಟ್ಟಿಲ್ಲ. ತನಿಖೆ ಮಾಡಿದರೆ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಸರ್ಕಾರ ನಿಜವಾಗಲೂ ಭ್ರಷ್ಟಾಚಾರ ವಿರುದ್ಧ ಇದ್ದರೆ, 2013 ರಿಂದ 2023 ಮಾರ್ಚ್ ವರೆಗಿನ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆ ಮಾಡಬೇಕು. ಕೇವಲ ಸೆಲೆಕ್ಟಿವ್ ಆಗಿ ರಾಜಕೀಯ ಪ್ರೇರಿತವಾಗಿ ತನಿಖೆ ಮಾಡಿದರೆ ಹೇಗೆ? ಎಂದು ಪ್ರಶ್ನಿಸಿದರು. ಯಾರು ಯಾರು ತಪ್ಪಿತಸ್ಥರು ಇದ್ದಾರೆಯೋ ಅವರಿಗೆಲ್ಲಾ ಶಿಕ್ಷೆಯಾಗಬೇಕು ಎಂದರು.

ಈಗಾಗಲೇ ಹಲವು ಪ್ರಕರಣಗಳು ಲೋಕಾಯುಕ್ತದ ಮುಂದೆ ಇವೆ. ಜತೆಗೆ ಬಿಬಿಎಂಪಿ ಇತರ ಇಲಾಖೆ ವಿರುದ್ಧದ 40% ಕಮಿಷನ್ ಕುರಿತಾದ ಪ್ರಕರಣಗಳು ಲೋಕಾಯುಕ್ತಾದಲ್ಲಿವೆ. ಅವುಗಳನ್ನು ತನಿಖೆ ನಡೆಸಲಿ ಎಂದು ಹೇಳಿದರು.

RELATED TOPICS:
English summary :All 10-year-old corruption cases should be probed: Bommai challenges Siddaramaiah ​

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...