Sun,May05,2024
ಕನ್ನಡ / English

ಶಾಶ್ವತ ಟಾಸ್ಕ್ ಫೋರ್ಸ್ ರಚನೆಗೆ ಬಸವರಾಜ ಬೊಮ್ಮಾಯಿ ಆಗ್ರಹ | JANATA NEWS

06 Jul 2023
1081

ಬೆಂಗಳೂರು : ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ 50 ಲಕ್ಷ ರೂ. ಬಿಡುಗಡೆ ಮಾಡಿ, ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ದ ಶೂನ್ಯ ವೇಳೆಯಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ 1 ವಾರ ಮಳೆ ವಿಳಂಬವಾದರೆ ಕೃಷಿ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಪ್ರತಿ ವರ್ಷ ಒಂದು ವಾರ ಮಳೆ ವಿಳಂಬವಾದರೆ ಕೃಷಿ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ ಎಂದರು. ಹವಾಮಾನ ಇಲಾಖೆಯ ಮುನ್ಸೂಚನೆ ನಂಬಿ ಕೂಡಬೇಡಿ, ಅವರು ಮುಂದಿನ ಐದು ದಿನ ನಿರಂತರ ಮಳೆ ಅಂತ ಹೇಳಿದ್ದಾರೆ. ಆದರೆ, ಎಲ್ಲ ಕಡೆ ನಿರ್ಧಿಷ್ಟ ಮಳೆ ಆಗುತ್ತಿಲ್ಲ. ನೀವು ವಾಸ್ತವ ನೋಡಿ ಕೆಲಸ ಮಾಡಬೇಕು.

ರೈತರು ಬಿತ್ತನೆ ಮಾಡಿದರೂ ಮೊಳಕೆ ಒಡೆಯದಿದ್ದರೆ ಅದಕ್ಕೆ ವಿಮೆ ಕೂಡ ಬರುವುದಿಲ್ಲ. ಹವಾಮಾನ ಇಲಾಖೆಯ ಮುನ್ಸೂಚನೆ ನಂಬಿ ಕೂಡಬೇಡಿ, ಅವರು ಮುಂದಿನ‌ 5 ದಿನ ನಿರಂತರ ಮಳೆ ಅಂತಾ ಹೇಳಿದ್ದಾರೆ. ಆದರೆ ಎಲ್ಲಾ ಕಡೆ ನಿರ್ದಿಷ್ಟ ಮಳೆ ಆಗುತ್ತಿಲ್ಲ. ನೀವು ವಾಸ್ತವ ನೋಡಿ ಕೆಲಸ ಮಾಡಬೇಕು. ಅದಕ್ಕಾಗಿ ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಅಲ್ಲದೇ ಪ್ರತಿ ಜಿಲ್ಲೆಗೂ ತಕ್ಷಣ 50 ಲಕ್ಷ ರೂ.‌ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

RELATED TOPICS:
English summary :Basavaraja Bommai demands formation of permanent task force

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...