Sun,Apr28,2024
ಕನ್ನಡ / English

ಬಜೆಟ್ ಮಂಡನೆ ಮಾಡುವ ವೇಳೆ ಶಾಸಕರ ಸೀಟ್ ನಲ್ಲಿ ಅನಾಮಿಕ, ಬಂಧನ! | JANATA NEWS

07 Jul 2023
1079

ಬೆಂಗಳೂರು : ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುವ ವೇಳೆ ಭದ್ರತಾ ಲೋಪವಾಗಿರುವುದು ವರದಿಯಾಗಿದೆ. ಬಿಗಿ ಭದ್ರತೆಯಿದ್ದರೂ ಅನಾಮಧೇಯ ವ್ಯಕ್ತಿಯೊಬ್ಬ ಆರಾಮಾಗಿ ವಿಧಾನಸಭೆಗೆ ಪ್ರವೇಶಿಸಿ ಶಾಸಕರ ಸ್ಥಾನದಲ್ಲಿ ಕುಳಿತಿದ್ದಾರೆ.

ಅನಾಮಿಕನನ್ನು ಕಂಡು ಅನುಮಾನಗೊಂಡ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು ಅವರು ತತ್ ಕ್ಷಣ ಎದ್ದು ಹೋಗಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ತಿಳಿಸಿದ್ದಾರೆ.

ವ್ಯಕ್ತಿಯನ್ನು ಕರಿಯಪ್ಪ ಅಲಿಯಾಸ್ ತಿಪ್ಪೆರುದ್ರ ಎಂದು ಗುರುತಿಸಲಾಗಿದ್ದು, ಸುಮಾರು 15 ನಿಮಿಷಗಳ ಕಾಲ ಶಾಸಕರ ಜಾಗದಲ್ಲಿ ಕುಳಿತಿದ್ದ ತಿಪ್ಪೆರುದ್ರ ನಂತರ ಎದ್ದು ಹೋಗಿದ್ದಾನೆ.

ಸದನವನ್ನು ಪ್ರವೇಶಿಸುವಾಗ ಮಾರ್ಷಲ್​ಗಳು ವಿಚಾರಿಸಿದ್ದು, ಮೊಳಕಾಲ್ಮೂರು ಶಾಸಕ ಎನ್.​ವೈ.ಗೋಪಾಲಕೃಷ್ಣ ಅವರ ಹೆಸರು ಹೇಳಿ ಅವಾಜ್​ ಹಾಕಿ ಸದನದೊಳಗೆ ಪ್ರವೇಶಿಸಿದ್ದ. ಗುರುತಿನ ಚೀಟಿ ಕೇಳಿದಾಗ, ನಾನು ಮೊಳಕಾಲ್ಮೂರು ಶಾಸಕ ಯಾಕ್ರೀ ನಿಮಗೆ ಐಡಿ, ಐಡಿ ಕಾರಿನ ಬಳಿ ಇದೆ ಎಂದು ಜೋರಾಗಿಯೇ ಹೇಳಿದ್ದಾರೆ. ನಂಬಿದ ಮಾರ್ಷಲ್‌ಗಳು ಕರಿಯಪ್ಪನಿಗೆ ಒಳಗೆ ಪ್ರವೇಶಿಸಲು ಅವಕಾಶ ಕೊಟ್ಟಿದ್ದಾರೆ. ಕೈಯಲ್ಲಿ ಒಂದು ಬ್ಯಾಗ್​ ಕೂಡ ತಂದಿದ್ದ ಎಂದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

English summary :Anonymous, arrested in the MLA seat while presenting the budget!

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...