Mon,May13,2024
ಕನ್ನಡ / English

ಇಂದು ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ಜಮೆ! | JANATA NEWS

10 Jul 2023
1155

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ಹಣ ವರ್ಗಾವಣೆ ಪ್ರಕ್ರಿಯೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಇಂದು ಸರ್ಕಾರದ ಮೂರನೇ ಗ್ಯಾರಂಟಿ ಯೋಜನೆ ಆರಂಭಗೊಳ್ಳಲಿದ್ದು ಬಿಪಿಎಲ್ ಹಾಗೂ ಅಂತ್ಯೋದಯಪಡಿತರ ದಾರರಿಗೆ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಆಗಲಿದೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತಿ ಕೆಜಿಗೆ 34 ರೂ.ನಂತೆ 170 ರೂ. ವರ್ಗಾವಣೆ ಮಾಡಲಾಗುತ್ತದೆ.

ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳ ಬಳಿ ಬಿಪಿಎಲ್ ಕಾರ್ಡ್​ಗಳಿವೆ. ಸುಮಾರು 4.5 ಕೋಟಿ ಜನರು ಉಚಿತ ಅಕ್ಕಿಯ ಫಲಾನುಭವಿಗಳಿದ್ದಾರೆ. ಇವರಿಗೆ ಕೆಜಿಗೆ 34 ರೂ. ಹಾಕಲು ಸರ್ಕಾರಕ್ಕೆ 733 ಕೋಟಿ ರೂಪಾಯಿ ಹಣ ಬೇಕು. 1.22 ಕೋಟಿ ಜನರು ಆಧಾರ್ ಹಾಗೂ ಬ್ಯಾಂಕ್ ಅಕೌಂಟ್ ಲಿಂಕ್ ಮಾಡಿಸಿದ್ದಾರೆ. ಇನ್ನು 6 ಲಕ್ಷದಷ್ಟು ಅಕೌಂಟ್​​ಗಳು ಬ್ಯಾಂಕ್ ಅಕೌಂಟ್ ಲಿಂಕ್ ಮಾಡಿಸಿಲ್ಲ.

ಇದೀಗ ಐದು ಕೆಜಿ ಅಕ್ಕಿ ಜತೆಗೆ ಉಳಿದ 5 ಕೆ.ಜಿ ಅಕ್ಕಿ ಬದಲಿಗೆ 170 ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಲಿದ್ದು ಇಂದು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಲಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 5 ಗಂಟೆಗೆ ಹಣ ವರ್ಗಾವಣೆಗೆ ಚಾಲನೆ ಕೊಡಲಿದ್ದಾರೆ. ಈ ಮೂಲಕ ಈ ತಿಂಗಳೊಳಗೆ ಪಡಿತರದಾರರ ಖಾತೆಗೆ ಹಣ ಜಮಾ ಆಗಲಿದೆ.

RELATED TOPICS:
English summary :Fund transfer under Annabhagya scheme started today

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...