Sat,May18,2024
ಕನ್ನಡ / English

ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ | JANATA NEWS

10 Jul 2023
1601

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ ಎಂದು ವಿಧಾನಸಭೆಯ ಅಧಿವೇಶನದಲ್ಲಿ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದರು.

ಬೆಳಗಾವಿಯಲ್ಲಿ ಜೈನ ಮುನಿ ಹತ್ಯೆ ಪ್ರಕರಣದ ವಿಚಾರವಾಗಿ ಮಾತನಾಡಿದ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಇದು ಕರ್ನಾಟಕಕ್ಕೆ ಕಳಂಕ ತರುವ ಸಂಗತಿ. ಮುನಿಗಳಿಗೆ ಸಂತರಿಗೆ ರಕ್ಷಣೆ ಇಲ್ಲದಿದ್ದರೆ ಹೇಗೆ? ಹಣಕಾಸು ವ್ಯವಹಾರ ಎಂಬುವುದು ಒತ್ತಡದಿಂದ ಪೊಲೀಸರು ಸೃಷ್ಟಿ ಮಾಡಿದ್ದಾರೆ.ಈಗ ಭಯದ ವಾತಾವರಣ ರಾಜ್ಯದಲ್ಲಿ ನಿರ್ಮಾಣ ಆಗಿದೆ.

ಈ ಸರ್ಕಾರ ಬಂದ ಬಳಿಕ ಎಲ್ಲೆಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ. ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಹಿಂದೂಗಳು‌ ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ ಎಂದು ಆರೋಪಿಸಿದರು.

ಎಲ್ಲವನ್ನೂ ತ್ಯಾಗ ಮಾಡಿದ‌ ಮುನಿಗಳ ಹತ್ಯೆಯಾಗಿದೆ. ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ, ಕರ್ನಾಟಕ ರಾಜ್ಯಕ್ಕೆ ಹತ್ಯೆ ಕಳಂಕವಾಗಿದೆ. ಈ ಹತ್ಯೆ ಹಿಂದೆ ಹಲವು ಅನುಮಾನಗಳಿವೆ. ಬೆಂಗಳೂರಿನಿಂದ ಪೊಲೀಸ್ ಮೇಲೆ ಏನು ಒತ್ತಡ ಬಂದಿದೇಯೋ? ಪೊಲೀಸ್ ಮೇಲೆ ಒತ್ತಡ ಬರುತ್ತೆ. ಜೈನ ಮುನಿಗಳು ಎಲ್ಲವನ್ನೂ ತ್ಯಾಗ ಮಾಡ್ತಾರೆ

ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಟಿ. ನರಸಿಪುರದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಆಗಿದೆ, ರಾಜ್ಯದಲ್ಲಿ ಪಾಕಿಸ್ತಾನದ ಧ್ವಜ ಹಾರಡುತ್ತಿವೆ ಅಂದ ಯತ್ನಾಳ ಮಾತಿಗೆ ಮಾತಿಗೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಸಿದರು.

ಈ‌ ಸರ್ಕಾರದ ಮೇಲೆ ವಿಶ್ವಾಸ ಇಲ್ಲ,‌ಇದನ್ನು ಸಿಬಿಐಗೆ ನೀಡಬೇಕು. ಒಂದು‌ ಕೋಮಿವಿನ ತೃಪ್ತಿ ಪಡಿಸುವ ಕೆಲಸ ಆಗುತ್ತಿದೆ, ಒಂದು ಸಂತಾಪ ಕೂಡ ಸದನದಲ್ಲಿ ಆಗಲಿಲ್ಲ. ಬೇರೆ ಯಾರಾದರೂ ಸತ್ತಿದ್ರೆ ಸಂತಾಪ ಆಗ್ತಿತ್ತು ಎಂದು ಬಸವನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದರು..

ಹತ್ಯೆ ಆರೋಪಿ ಒರ್ವನ ಹೆಸರು ಮಾತ್ರ ಬಹಿರಂಗವಾಗಿ ಹೇಳಿದ್ದಾರೆ ಪೊಲೀಸರು. ಮತ್ತೋರ್ವನ ಹೆಸರನ್ನು ಬಹಿರಂಗವಾಗಿ ಹೇಳಿಲ್ಲ. ಇದು ಸಂಶಯಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.

RELATED TOPICS:
English summary :Pakistan flag is flying after Congress government came

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...