Sun,Apr28,2024
ಕನ್ನಡ / English

ಹ್ಯಾಟ್ರಿಕ್ ಹೀರೋಗೆ ಹುಟ್ಟುಹಬ್ಬದ ಸಂಭ್ರಮ, ಮನೆಯ ಮುಂದೆ ಅಭಿಮಾನಿಗಳ ಸಂಭ್ರಮ | JANATA NEWS

12 Jul 2023
1165

ಬೆಂಗಳೂರು : ಇಂದು ಶಿವರಾಜ್ ಕುಮಾರ್​​ ಹುಟ್ಟು ಹಬ್ಬ. 61ನೇ ವಸಂತಕ್ಕೆ ಕಾಲಿಟ್ಟ ಶಿವಣ್ಣ, ಮೂರು ವರ್ಷಗಳ ಬಳಿಕ ಅದ್ಧೂರಿಯಾಗಿ ಬರ್ತ್​ ಡೇ ಆಚರಿಸಿಕೊಳ್ತಿದ್ದಾರೆ.

ರಾತ್ರಿಯಿಂದಲೇ ಶಿವಣ್ಣ ಅಭಿಮಾನಿಗಳು ಅವರ ಮನೆ ಮುಂದೆ ಜಮಾಯಿಸಿದ್ದರು. ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿ ಅವರೊಂದಿಗೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ಶಿವರಾಜ್​ ಕುಮಾರ್​ ಕೈಯಲ್ಲಿ ಕೇಕ್​ ಕಟ್​ ಮಾಡಿಸಿ, ಶಿವಣ್ಣ ಮನೆ ಸುತ್ತ ಫ್ಲೆಕ್ಸ್, ಕಟೌಟ್ ಗಳು ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಅಭಿಮಾನಿಗಳು ಸಂಭ್ರಮಿಸಿದ್ರು..

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ನಿಧನದ ಕಾರಣದಿಂದ ಶಿವಣ್ಣ ಕಳೆದ ವರ್ಷ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಈ ವರ್ಷ ಅಭಿಮಾನಿಗಳ ಜೊತೆ ಅದ್ದೂರಿಯಾಗಿ ಬರ್ತ್‌ಡೇಯನ್ನ ಆಚರಿಸಿಕೊಂಡಿದ್ದಾರೆ.

ಶಿವಣ್ಣ ಬರ್ತ್‌ಡೇ ಸಂಭ್ರಮವನ್ನು ಮತ್ತಷ್ಟು ಹೆಚ್ಚು ಮಾಡಲು ‘ಘೋಸ್ಟ್’ ಸಿನಿಮಾ ತಂಡದಿಂದ ಬಿಗ್ ಡ್ಯಾಡಿ ವೀಡಿಯೋ ರಿಲೀಸ್ ಆಗಲಿದೆ.

English summary :Birthday celebrations for the hat-trick hero, fans celebrate in front of the house

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...