Mon,May06,2024
ಕನ್ನಡ / English

ನಾಲ್ವರು IPS ಅಧಿಕಾರಿಗಳನ್ನು ವರ್ಗಾವಣೆಗೆ ರಾಜ್ಯ ಸರ್ಕಾರದ ಆದೇಶ! | JANATA NEWS

12 Jul 2023
857

ಬೆಂಗಳೂರು : ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಸಿದ್ದರಾಮಪ್ಪ, ವರ್ತಿಕಾ ಕಟಿಯಾರ್, ಸಿರಿಗೌರಿ, ಅನೂಪ್ ಶೆಟ್ಟಿ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.

ಸಿದ್ದರಾಮಪ್ಪ- ಬೆಳಗಾವಿ ಕಮಿಷನರ್ ಆಗಿ ವರ್ಗಾವಣೆ

ವರ್ತಿಕಾ ಕಟಿಯಾರ್ - ಬೆಂಗಳೂರಿನ ಇಂಟರ್ನಲ್ ಸೆಕ್ಯೂರಿಟಿ ವಿಭಾಗದ ಸೂಪರಿಡೆಂಟ್ ಆಫ್ ಪೊಲೀಸ್ ಆಗಿ ನೇಮಿಸಲಾಗಿದೆ.

ಸಿರಿಗೌರಿ - ಇಂಟರ್ನಲ್ ಸೆಕ್ಯೂರಿಟಿ ವಿಭಾಗದ ಎಸ್ಪಿ ಹುದ್ದೆಯಿಂದ ವರ್ಗಾವಣೆ ಮಾಡಿ, ಬೆಂಗಳೂರು ನಗರ ಆಡಳಿತ ವಿಭಾಗದ ಡಿಸಿಪಿಯಾಗಿ ನೇಮಿಸಲಾಗಿದೆ.

ಅನೂಪ್ ಶೆಟ್ಟಿ ಅವರು ಬಿಟ್ ಕಾಯಿನ್ ಹಗರಣ ತನಿಖೆಗೆ ರಚನೆಯಾಗಿರುವ ಎಸ್‌ಐಟಿ ತಂಡದ ಪ್ರಮುಖ ಅಧಿಕಾರಿಯಾಗಿದ್ದಾರೆ.

RELATED TOPICS:
English summary :State government order for transfer of four IPS officers!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...