Wed,May08,2024
ಕನ್ನಡ / English

ಅಂಗನವಾಡಿಗಳಿಗೆ ಕಳಪೆ ಮೊಟ್ಟೆ ಪೂರೈಕೆ ಮಾಡಿದವರ ವಿರುದ್ಧ ಕಠಿಣ ಕ್ರಮ | JANATA NEWS

13 Jul 2023
1080

ಬೆಂಗಳೂರು : ಅಂಗನವಾಡಿ ಕೇಂದ್ರದಲ್ಲಿ ಬಾಣಂತಿಯರಿಗೆ ಹಾಗೂ ಗರ್ಭಿಣಿಯರಿಗೆ ಕೊಳೆತ ಮೊಟ್ಟೆ ವಿತರಣೆ ವಿಷಯ ತಿಳಿಯುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೊಳೆತ ಮೊಟ್ಟೆ ವಿತರಣೆ ಮಾಡಿದವರ ವಿರುದ್ಧ ಕಿಡಿ ಕಾರಿ, ಯಾರು ಕಳಪೆ ಮೊಟ್ಟೆ ಪೂರೈಕೆ ಮಾಡಿದ್ದಾರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಅಷ್ಟೇ ಅಲ್ಲದೆ ಅಂತಹಾ ಪೂರೈಕೆದಾರರನ್ನು ಸಪ್ಲೈ ಲಿಸ್ಟ್ ನಿಂದಲೂ ಕೈ ಬಿಡುವಂತೆ ಸೂಚನೆ ನೀಡಿದ್ದೇನೆ.ಖರೀದಿ ವಿಕೇಂದ್ರೀಕರಣ ಮಾಡಿದ ಕಾರಣದಿಂದ ಗ್ರಾಮ ಪಂಚಾಯತಿ ಮಟ್ಟದಲ್ಲೂ ಮೊಟ್ಟೆ ಖರೀದಿ ಆಗುತ್ತಿದೆ.‌ಯಾವುದೇ ನಿಯಂತ್ರಣ ಇಲ್ಲದೆ ಖರೀದಿ ನಡೆಯುತ್ತಿದೆ ಎಂಬುದು ಗಮನಕ್ಕೆ ಬಂದಿದೆ ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಪೂರೈಕೆ ಮಾಡುವ ಪೂರೈಕೆದಾರರಿಗೆ ಲಗಾಮು ಇಲ್ಲದಂತಾಗಿದೆ. ಇದರಲ್ಲಿ ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅವರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಲಾಗುತ್ತದೆ ಅಲ್ಲದೇ ಇದರ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗುತ್ತದೆ ಎಂದು ತಿಳಿಸಿದರು.

ವಿಕೇಂದ್ರೀಕರಣ ಮಾದರಿಯ ಖರೀದಿಯಿಂದ ಪ್ರಾಮಾಣಿಕವಾಗಿ ಪೂರೈಕೆ ಆಗ್ತಿಲ್ಲ. ಈ ನಿಟ್ಟಿನಲ್ಲಿ ಖರೀದಿ ವ್ಯವಸ್ಥೆ ಕೇಂದ್ರೀಕೃತ ಮಾಡಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ನಿಗಾ ಇಡಲಾಗುತ್ತದೆ ಎಂದು ತಿಳಿಸಿದರು. ಖಾಸಗಿ ಜೊತೆಗೆ ಸರ್ಕಾರದ ಸಂಸ್ಥೆಗಳಿಂದ ಖರೀದಿಗೆ ಚಿಂತನೆ ಮಾಡಲಾಗಿದೆ. ಎಲ್ಲಾ ಪ್ರಸ್ತಾವಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು‌.

RELATED TOPICS:
English summary :Strict action against those who supply poor eggs to Anganwadis

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...