Fri,May03,2024
ಕನ್ನಡ / English

ಇಂದು ಕೆಎಂಎಫ್ ಜೊತೆ ಸಿಎಂ ಮಹತ್ವದ ಸಭೆ: ನಂದಿನಿ ಹಾಲಿನ ದರ ಹೆಚ್ಚಳ? | JANATA NEWS

14 Jul 2023
970

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕೆಎಂಎಫ್ ಪದಾಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಹಾಲಿನ ದರವನ್ನು ಲೀಟರ್ ಗೆ ರೂ.5 ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯ ಸಂಬಂಧ ಹಾಲು ಒಕ್ಕೂಟಗಳು ಮತ್ತು ಕೆ ಎಂ ಎಫ್ ಪದಾಧಿಕಾರಿಗಳ ಜೊತೆಗೆ ಇಂದು ಸಂಜೆ 6ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ಧರಾಮಯ್ಯ ಸಭೆ ನಡೆಸಲಿದ್ದಾರೆ ಎಂಬುದಾಗಿ ಕೆಎಂಎಫ್ ಮೂಲಗಳಿಂದ ತಿಳಿದು ಬಂದಿದೆ.

ಇಂದು ನಡೆಯುತ್ತಿರುವಂತ ಸಿಎಂ ನೇತೃತ್ವದ ಸಭೆಯಲ್ಲಿ ಹಾಲಿನ ದರ ಹೆಚ್ಚಳದ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ.

ಈ ಹಿಂದಿನ ಸರ್ಕಾರದ ಅವಧಿಯಲ್ಲೇ ಕೆಎಂಎಫ್‌ ಅಧ್ಯಕ್ಷರಾಗಿದ್ದ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ರಾಜ್ಯದ 14 ಹಾಲು ಒಕ್ಕೂಟಗಳು ಪ್ರತಿ ಲೀಟರ್‌ ಹಾಲಿಗೆ ತಲಾ 5 ರು.ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ, ಕೆಎಂಎಫ್‌ ಪ್ರಸ್ತಾವಬೆಗೆ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಡೆ ನೀಡಿದ್ದರು. ನಂತರ 2022 ನವೆಂಬರ್‌ 22ರಂದು ಕೆಎಂಎಫ್‌ ಹಾಲು ಮತ್ತು ಮೊಸರಿನ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರು. ಹೆಚ್ಚಳ ಮಾಡಿತ್ತು.

RELATED TOPICS:
English summary :Important meeting of CM with KMF today: Nandini milk price increase? ​

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...