Sat,May18,2024
ಕನ್ನಡ / English

ಬೆಂಗಳೂರಿನಲ್ಲಿ ಚಡ್ಡಿ ಗ್ಯಾಂಗ್ ಎಚ್ಚರ! | JANATA NEWS

14 Jul 2023
1879

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಡ್ಡಿ ಗ್ಯಾಂಗ್ ಎಂದೇ ಹೇಳಲಾಗ್ತಿರುವ ಕಳ್ಳರ ಗ್ಯಾಂಗ್ ಬೆಂಗಳೂರು ಹೊರವಲಯದ ಸರ್ಜಾಪುರ ರಸ್ತೆ ಸುತ್ತಮುತ್ತ ಮತ್ತೆ ತನ್ನ ಹಾವಳಿ ಶುರು ಮಾಡಿದ್ದು, ಕೈಯಲ್ಲಿ ಆಯುಧಗಳನ್ನ ಹಿಡಿದು ಕಳ್ಳತನಕ್ಕಿಳಿದಿದೆ.

ಸರ್ಜಾಪುರ ರಸ್ತೆಯ ಅಪಾರ್ಟ್‌ಮೆಂಟ್, ವಿಲ್ಲಾಗಳ ಬಳಿ ಚಡ್ಡಿ ಗ್ಯಾಂಗ್ ಹೆಜ್ಜೆಗಳು ಪತ್ತೆಯಾಗಿದ್ದು, ಈ ಗ್ಯಾಂಗ್ ಕೈಯಲ್ಲಿ ಆಯುಧಗಳನ್ನು ಹಿಡಿದು ಸರ್ಜಾಪುರ ರಸ್ತೆ ಸುತ್ತಮುತ್ತ ಕಳ್ಳತನಕ್ಕಿಳಿದಿದೆ. ಸರ್ಜಾಪುರ ರಸ್ತೆಯ ಗುಟ್ಟಹಳ್ಳಿ, ದೊಡ್ಡ ತಿಮ್ಮಸಂದ್ರದ ವಿಲ್ಲಾಗಳಲ್ಲಿ ರಾತ್ರಿ ವೇಳೆ ಕಳ್ಳತನ ಪ್ರಯತ್ನಿಸಿರುವುದು ಸಿಸಿ ಟಿವಿ ದೃಶ್ಯದಿಂದ ಬಯಲಿಗೆ ಬಂದಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ವಿಲ್ಲಾ, ಅಪಾರ್ಟ್‌ಮೆಂಟ್ ಗಳ ಬಳಿ ಕಳ್ಳತನ ಯತ್ನಿಸುತ್ತಿರುವ ಗ್ಯಾಂಗ್​ನ ಚಲನವಲನ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಮುಖಕ್ಕೆ ಕರ್ಚೀಫ್ ಕಟ್ಟಿಕೊಂಡು ಕಳ್ಳತನಕ್ಕಿಳಿದ ಅಸಾಮಿಗಳು ಕೈಯಲ್ಲಿ ಹರಿತವಾದ ಆಯುಧಗಳನ್ನಿಟ್ಟುಕೊಂಡು ಓಡಾಟ ನಡೆಸಿದ್ದು, ಇದನ್ನು ನೋಡಿ ಜನರು ಭಯಭೀತರಾಗಿದ್ದಾರೆ.

ಈ ಹಿಂದೆಯೂ ಕೆಲವು ಬಾರಿ ಈ ಚಡ್ಡಿ ಗ್ಯಾಂಗ್ ಕಾಣಿಸಿಕೊಂಡಿತ್ತು. ಇನ್ನು ಈ ಬಗ್ಗೆ ಸ್ಥಳೀಯ ನಿವಾಸಿಗಳು ಸರ್ಜಾಪುರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

RELATED TOPICS:
English summary :Watch out for the Chaddi gang in Bangalore! ​

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...