Thu,May02,2024
ಕನ್ನಡ / English

ಮಕ್ಕಳಾಗದಿದ್ದಕ್ಕೆ ಮಾನಸಿಕ ಖಿನ್ನತೆ, ಶಿಕ್ಷಕಿ ಆತ್ಮಹತ್ಯೆ | JANATA NEWS

15 Jul 2023
866

ದೊಡ್ಡಬಳ್ಳಾಪುರ : ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ತುರುವನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಎನ್.ಟಿ.ಜ್ಯೋತಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಮಹಿಳೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಲ್ಲಿಕಟ್ಟೆ ಗ್ರಾಮದವರು, 13 ವರ್ಷಗಳ ಹಿಂದೆ ಚಿತ್ರದುರ್ಗದ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಕೆ.ಯು. ವಿರೂಪಾಕ್ಷನನ್ನ ಮದುವೆಯಾಗಿದ್ದರು. ಜ್ಯೋತಿ ವಿವಾಹವಾಗಿ 13 ವರ್ಷಗಳಾದರೂ ಮಕ್ಕಳಾಗದಿದ್ದಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿ ದ್ದರು ಎನ್ನಲಾಗಿದೆ.

ಕಳೆದ 12 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಬನವತಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿತ್ತಿದ್ದ ಜ್ಯೋತಿ ಅವರು 9 ತಿಂಗಳ ಹಿಂದೆ ತುರುವನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದರು. ಅಂದಿನಿಂದ ಸೋಮೇಶ್ವರ ಬಡಾವಣೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು.

ಪತಿ ಕೆ.ಯು.ವಿರೂಪಾಕ್ಷ ಅವರು, ಜುಲೈ14ರಂದು ಬೆಳಗ್ಗೆ ಕೆಲಸದ ನಿಮಿತ್ತ ಯಲಹಂಕದ ದೊಡ್ಡಬೆಟ್ಟಹಳ್ಳಿಗೆ ಹೋಗಿದ್ದಾಗ, ಜ್ಯೋತಿ ಮನೆಯಲ್ಲಿ ಒಬ್ಬರೇ ಇದ್ದರು. ಶುಕ್ರವಾರ ರಾತ್ರಿ 8.30 ಗಂಟೆಯಲ್ಲಿ ಮನೆಗೆ ವಾಪಸ್ ಬಂದು ನೋಡಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು.

ಬೇಜಾರಿನಲ್ಲಿ ಮಲಗಿರಬಹುದು ಎಂದು ತಿಳಿದ ಗಂಡ ಮನೆಯ ಮೇಲಿನ ಕೊಠಡಿಯಲ್ಲಿ ಮಲಗಿದ್ದರು. ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ಕೆಳಗಿಳಿದು ಬಂದು ಬಾಗಿಲು ತಟ್ಟಿದಾಗ ತೆಗೆಯಲಿಲ್ಲ. ಹೊರಗಿನಿಂದ ಬೆಡ್ ರೂಮಿನ ಕಿಟಕಿ ತೆಗೆದು ನೋಡಿದಾಗ ನಿವಾಸದ ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಕಂಡುಬಂದಿದೆ ಎಂದು ತಿಳಿದುಬಂದಿದೆ.

RELATED TOPICS:
English summary :Mental depression for not having children, teacher commits suicide

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...