Wed,May01,2024
ಕನ್ನಡ / English

ಎರಡು ತಿಂಗಳಲ್ಲಿ ವರ್ಗಾವಣೆಗಳಿಂದ 500 ಕೋಟಿ ರೂ. ವ್ಯವಹಾರ ಆಗಿದೆ | JANATA NEWS

18 Jul 2023
1104

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಎರಡು ತಿಂಗಳಲ್ಲಿ ವರ್ಗಾವಣೆಗಳಿಂದ 500 ಕೋಟಿ ರೂ. ವ್ಯವಹಾರ ಆಗಿದೆ ಎಂದು ಸರ್ಕಾರದ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ವರ್ಗಾವಣೆಯಲ್ಲೇ ಕಳೆದ ಎರಡು ತಿಂಗಳಲ್ಲಿ 500 ಕೋಟಿ ರೂ. ವ್ಯವಹಾರ ಆಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ರೀತಿ ಆದರೆ ರಾಜ್ಯ ಉಳಿಯುತ್ತಾ?. ಇವುಗಳಿಗೆ ಎಲ್ಲಿಂದ ದಾಖಲೆ ತರುವುದು? ಎಂದು ಪ್ರಶ್ನಿಸಿದರು.

ಮೊನ್ನೆ ಕೃಷಿ ಇಲಾಖೆಗೆ ಸಂಬಂಧಿಸಿದಂತೆ ರೇಟ್ ಕಾರ್ಡ್ ತೋರಿಸಿದ್ದೆ. ಅದಕ್ಕೆ ಪ್ರತಿಯಾಗಿ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ವರದಿಯನ್ನು ತೋರಿಸಿದ್ದರು. ನನ್ನ ಕಾಲದಲ್ಲಿ ಲಂಚ ಪಡೆಯಲಾಗಿದೆ ಎಂದು ಹೇಳಿದ್ದಾರೆ‌.

ಯಾವುದಪ್ಪ ನನ್ನ ಕಾಲದಲ್ಲಿ ಅವ್ಯವಹಾರ ಆಗಿದೆ ಎಂದು ನಾನೇ ಭಯಗೊಂಡೆ. ಪತ್ರಿಕಾ ವರದಿ ತರಿಸಿ ನೋಡಿದೆ. ಅದರಲ್ಲಿ 2008 -2013 ರಲ್ಲಿ ಮಾಗಡಿ ಕ್ಷೇತ್ರದಲ್ಲಿ 600 ಕೋಟಿ ರೂ. ಅಕ್ರಮದ ಬಗ್ಗೆ ತಿಳಿಸಿದ್ದಾರೆ.‌

ಇದು ನಾನು ಸಿಎಂ ಆಗುವ ಮೊದಲು ಆಗಿದ್ದ ಪ್ರಕರಣ. 40% ಕಮಿಷನ್ ಹೇಳುತ್ತರಲ್ಲಾ ಇವರು, ಈ ಪತ್ರಿಕಾ ವರದಿಯಲ್ಲಿ 58% ಕಮಿಷನ್ ಎಂದು ಬರೆದಿದ್ದಾರೆ. ವಿಧಾನಸೌಧದಿಂದಲೇ ಪಿಡಿಒಗಳ ವರ್ಗಾವಣೆ ಆಗುತ್ತಿವೆ. ವರ್ಗಾವಣೆ ದಂಧೆ ಬಗ್ಗೆ ಅಧಿಕಾರಿಗಳೇ ಹೇಳಿದ್ದಾರೆ. ಈ ಮಟ್ಟದ ದಂಧೆ ನಾನು ಎಲ್ಲಿಯೂ ನೋಡಿಲ್ಲ. ನನ್ನ ಕಾಲದಲ್ಲಿ ಇಂತಹ ಹಗರಣ ಆಗಿದ್ದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಕುಮಾರಸ್ವಾಮಿಯವರು ಸರ್ಕಾರಕ್ಕೆ ಸವಾಲು ಹಾಕಿದರು.

RELATED TOPICS:
English summary :500 crores from transfers in two months. is business

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...