Sun,May05,2024
ಕನ್ನಡ / English

ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ | JANATA NEWS

19 Jul 2023
1888

ಬೆಂಗಳೂರು : ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಗ್ರರನ್ನು ಬಂಧಿಸಿದ ಸಿಸಿಬಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಕಳೆದ ಎರಡು‌ ತಿಂಗಳಿಂದ ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ.‌ ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾಧ ನಿಯಂತ್ರಣ ಕೈ ತಪ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ದೂರಿದರು.

ಬಹಳಷ್ಟು ಕೇಸ್‍ಗಳು ಪೊಲೀಸ್ ಸ್ಟೇಶನಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಕೆಲಸ. ಈ ಸರ್ಕಾರ ಬಂದಮೇಲೆ ಮಧ್ಯವರ್ತಿಗಳು ಕೈ ಹಾಕಿ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ಬೆಂಗಳೂರಿನಲ್ಲಿ ಕ್ಲಬ್ ಚಟುವಟಿಕೆಗಳು ಹೆಚ್ಚಾಗಿದೆ, ಹಫ್ತಾ ವಸೂಲಿ ತೀವ್ರವಾಗುತ್ತಿದೆ ಎಂದು ಆರೋಪಿಸಿದರು.

ಇಲ್ಲಿಯೇ ನೆಲೆಸಿ ಕ್ರಿಮಿನಲ್ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುವಂತಹ ಕೆಲಸವಾಗುತ್ತಿದೆ. ಅಂತಾರಾಷ್ಟ್ರೀಯ ಐಎಸ್​ಐ ತಂಡ ಇವರ ಸಂಪರ್ಕದಲ್ಲಿದ್ದಾರೆ. ಸಿಸಿಬಿ ಅಧಿಕಾರಿಗಳು ಬಹಿರಂಗಪಡಿಸಿ, ಇದರ ಆಳ ಮತ್ತು ಉದ್ದ ದೊಡ್ಡದಿದೆ. ಇದಕ್ಕೆಲ್ಲ ಅಂತಾರಾಷ್ಟ್ರೀಯ ಕುಮ್ಮಕ್ಕು ಇದೆ. ಉಗ್ರರ ವಿರುದ್ಧದ ಕೇಸ್​​ಗಳನ್ನು ಕೂಡಲೇ ಎನ್​ಐಎ ತನಿಖೆಗೆ ಕೊಡಬೇಕು.

ಬೆಂಗಳೂರು ಸುರಕ್ಷತೆ ಬಗ್ಗೆ ಅಧಿಕಾರಿಗಳು ಫೀಲ್ಡ್​ಗೆ ಇಳಿಬೇಕು. ಇದರ ಹಿಂದೆ ಅಂತಾರಾಷ್ಟ್ರೀಯ ಸಂಸ್ಥೆಗಳ ಬೆಂಬಲವಿದೆ. ಬೆಂಗಳೂರಿನಲ್ಲಿ ಸ್ಫೋಟ ಮಾಡುವ ಹುನ್ನಾರ ಇದೆ. ಇದನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

RELATED TOPICS:
English summary :Bangalore is becoming a safe haven for terrorists

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...